»   » 'ಶ್ರೀಮಂತ ಸುದೀಪ'ನ ಸ್ಟೈಲಿಶ್ ಟೀಸರ್ ರಿಲೀಸ್

'ಶ್ರೀಮಂತ ಸುದೀಪ'ನ ಸ್ಟೈಲಿಶ್ ಟೀಸರ್ ರಿಲೀಸ್

Posted By:
Subscribe to Filmibeat Kannada

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಪೋಸ್ಟರ್ ರಿಲೀಸ್ ಮಾಡಿ ಗಮನ ಸೆಳೆದಿದ್ದ 'ರಾಜು ಕನ್ನಡ ಮೀಡಿಯಂ' ಚಿತ್ರ ಈಗ ಟೀಸರ್ ಬಿಡುಗಡೆ ಮಾಡಿದೆ.

'ರಾಜು ಕನ್ನಡ ಮೀಡಿಯಂ' ಚಿತ್ರದ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಆಗರ್ಭ ಶ್ರೀಮಂತನಾಗಿ ಮಿಂಚಿದ್ದಾರೆ. ಈಗಾಗಲೇ ಸುದೀಪ್ ಅವರ ಫಸ್ಟ್ ಲುಕ್ ಪೋಸ್ಟರ್ ಗಳು ನಿರೀಕ್ಷೆ ಹೆಚ್ಚಿಸಿದ್ದು, ಈಗ ಹೊಸ ಟೀಸರ್ ಆ ಕುತೂಹಲವನ್ನ ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ.

raju kannada medium New teaser for Sudeep Birthday

'ಫಸ್ಟ್ Rank ರಾಜು' ಖ್ಯಾತಿಯ ಗುರುನಂದನ್ ಹಾಗೂ ಅವಂತಿಕಾ ಶೆಟ್ಟಿ ಅಭಿನಯದ 'ರಾಜು ಕನ್ನಡ ಮೀಡಿಯಂ' ಚಿತ್ರ ಆದಷ್ಟೂ ಬೇಗ ತೆರೆ ಕಾಣಲಿದೆ. ಸುರೇಶ್ ಈ ಚಿತ್ರವನ್ನ ನಿರ್ಮಾಣ ಮಾಡಿದ್ದು, ನರೇಶ್ ಕುಮಾರ್ ನಿರ್ದೇಶನ ಮಾಡಿದ್ದಾರೆ.

ಇಲ್ಲಿದೆ ನೋಡಿ 'ರಾಜು ಕನ್ನಡ ಮೀಡಿಯಂ' ಚಿತ್ರದ ಹೊಸ ಟೀಸರ್

English summary
kannada movie raju kannada medium New teaser released for Kannada Actor Kichch Sudeep Birthday special.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada