Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮ್ ಗೋಪಾಲ್ ವರ್ಮಾ ನ ಕಿಲ್ ಮಾಡ್ತಾರಂತೆ ಮುತ್ತುಲಕ್ಷ್ಮಿ!
ನಿಮ್ಗೆಲ್ಲಾ ರಾಮ್ ಗೋಪಾಲ್ ವರ್ಮಾ ಟ್ವಿಟ್ಟರ್ ನಲ್ಲಿ ಎಷ್ಟು ಫೇಮಸ್ಸು ಅನ್ನೋದು ಗೊತ್ತಿದೆ. ಹಾಗೇ, ಅವರ ಟ್ವೀಟ್ ಗಳು ವಿವಾದಕ್ಕೀಡಾಗಿರುವ ಸುದ್ದಿಯನ್ನ ಇದೇ 'ಫಿಲ್ಮಿಬೀಟ್ ಕನ್ನಡ'ದಲ್ಲಿ ಓದಿದ್ದೀರಾ.
ಟ್ವೀಟ್ ಗಳ ಮುಖಾಂತರ ಇನ್ನೊಬ್ಬರ ಕಾಲೆಳೆಯುವ ಸೆನ್ಸೇಷನಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಕಾಡುಗಳ್ಳ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ಕುರಿತಾಗಿ ಒಂದು ಟ್ವೀಟ್ ಮಾಡಿದ್ದಾರೆ.
If
I
show
#KillingVeerappan
to
Mutthulakshmi
she
might
do
#killingramgopalvarma
—
Ram
Gopal
Varma
(@RGVzoomin)
December
30,
2015
''ಕಿಲ್ಲಿಂಗ್ ವೀರಪ್ಪನ್' ಚಿತ್ರವನ್ನ ನಾನು ಮುತ್ತುಲಕ್ಷ್ಮಿಗೆ ತೋರಿಸಿದ್ರೆ, ಅವರು 'ಕಿಲ್ಲಿಂಗ್ ರಾಮ್ ಗೋಪಾಲ್ ವರ್ಮಾ' ಅಂತ ಸಿನಿಮಾ ಮಾಡಬಹುದು'' ಅಂತ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. [ಟ್ವಿಟ್ಟರ್-ಫೇಸ್ ಬುಕ್ಕಿನಲ್ಲಿ ವೀರಪ್ಪನ್ ಹವಾ ಶುರು ಗುರು]
ಹಾಗಾದ್ರೆ, ಮುತ್ತುಲಕ್ಷ್ಮಿಗೆ ರಾಮ್ ಗೋಪಾಲ್ ವರ್ಮಾರನ್ನ ಕೊಲ್ಲುವಷ್ಟು ಸಿಟ್ಟು ಬರೋಕೆ 'ಕಿಲ್ಲಿಂಗ್ ವೀರಪ್ಪನ್' ಚಿತ್ರದಲ್ಲಿ ಏನಿದ್ಯೋ..?!
'ಕಿಲ್ಲಿಂಗ್ ವೀರಪ್ಪನ್' ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಮೊದಲ ಶೋ ಈಗಷ್ಟೇ ಮುಕ್ತಾಯವಾಗಿದೆ. ಚಿತ್ರವನ್ನ ನೀವಿನ್ನೂ ನೋಡಿಲ್ಲ ಅಂದ್ರೆ, ಈಗಲೇ ಟಿಕೆಟ್ ಬುಕ್ ಮಾಡಿ.....