'ರಂಗನಾಯಕಿ' ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಚಿತ್ರದ ಟೈಟಲ್ ಮೂಲಕ ಸುದ್ದಿ ಮಾಡುತ್ತಿರುವ 'ರಂಗನಾಯಕಿ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇದೀಗ ಬಿಡುಗಡೆಯಾಗಿದೆ. ಚಿತ್ರದ ನಿರ್ದೇಶಕ ದಯಾಳ್ ಪದ್ಮನಾಭನ್ ಸಿನಿಮಾದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ಸಿನಿಮಾದ ಪೋಸ್ಟರ್ ಚಿತ್ರದ ಕಥೆ ಬಗ್ಗೆ ಕುತೂಹಲ ಹುಟ್ಟಿಸಿದೆ. ಅದಿತಿ ಪ್ರಭುದೇವ ಸಿನಿಮಾದ ನಾಯಕಿಯಾಗಿದ್ದಾರೆ. ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ನೋಡುತ್ತಿದ್ದರೆ, ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇರುವುದು ತಿಳಿಯುತ್ತದೆ.

'ಹಗ್ಗದ ಕೊನೆ', 'ಆಕ್ಟರ್', 'ಆ ಕರಾಳ ರಾತ್ರಿ', 'ಪುಟ 109'' ಹೀಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ನಿರ್ದೇಶನ ಮಾಡುತ್ತಿರುವ ದಯಾಳ್ ಈಗ ರಂಗನಾಯಕಿ ಕಥೆ ಹೇಳುತ್ತಿದ್ದಾರೆ. ಏಪ್ರಿಲ್ 26 ರಂದು ರಂಗನಾಯಕಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆದಿದೆ.

ranganayaki kannada movie first look poster released

ಮತ್ತೊಂದು ಕಡೆ ಸಿನಿಮಾದ ಸಬ್ ಟೈಟಲ್ 'ವಾಲ್ಯೂಮ್ 1-ವರ್ಜಿನಿಟಿ' ಎಂದು ಇರುವುದು ಚರ್ಚೆಗೆ ಕಾರಣವಾಗಿದೆ. ಎಸ್ ವಿ ನಾರಾಯಣ್ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ. ಬಿ ರಾಕೇಶ್ ಸಿನಿಮಾಟೋಗ್ರಾಫಿ, ಮಣಿಕಾಂತ್ ಕದ್ರಿ ಮ್ಯೂಸಿಕ್ ಸಿನಿಮಾದಲ್ಲಿ ಇರಲಿದೆ.

'ರಂಗನಾಯಕಿ' ಸಿನಿಮಾದಲ್ಲಿ ಅದಿತಿ ಪ್ರಭುದೇವ, ಶ್ರೀನಿ ಹಾಗೂ ತ್ರಿವಿಕ್ರಮ್ ನಟಿಸಿದ್ದಾರೆ. ಈ ಚಿತ್ರದ ಹೆಸರು ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ರಂಗನಾಯಕಿ ಸಿನಿಮಾವನ್ನು ನೆನಪು ಮಾಡುತ್ತಿದೆ.

More from Filmibeat

English summary
Actress Aditi Prabhudeva's 'Ranganayaki' kannada movie first look poster released. The movie is directing by Dayal Padmanabhan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X