ಏನಾದ್ರೂ ಕೇಳಿ, ನಿಮ್ಮ ಪ್ರಶ್ನೆಗೆ ಉತ್ತರಿಸಲು ರಶ್ಮಿಕಾ ಮಂದಣ್ಣ ಸಿದ್ಧ

ನಟಿ ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ 3 ವರ್ಷಗಳನ್ನು ಚಿತ್ರರಂಗದಲ್ಲಿ ಪೂರೈಸಿದ್ದಾರೆ. ಈ ಸಂಭ್ರಮವನ್ನು ಅಭಿಮಾನಿಗಳ ಜೊತೆಗೆ ವಿಶೇಷವಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಟ್ವಿಟ್ಟರ್ ನಲ್ಲಿ ಪ್ರಶ್ನೋತ್ತರಗಳ ಮೂಲಕ ಈ ಸಂತೋಷದ ವೇಳೆಯನ್ನು ಕಳೆಯಲು ರಶ್ಮಿಕಾ ಮಂದಣ್ಣ ನಿರ್ಧಾರ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ರಶ್ಮಿಕಾಗೆ ನೀವು ಕೂಡ ಪ್ರಶ್ನೆಗಳನ್ನು ಕೇಳಬಹುದಾಗಿದೆ. #RashmikaReplies ಹ್ಯಾಷ್ ಟ್ಯಾಗ್ ಮೂಲಕ ಪ್ರಶ್ನೆ ಕೇಳಿದರೆ ಅದು ರಶ್ಮಿಕಾಗೆ ತಲುಪಲಿದೆ.

ಈಗಾಗಲೇ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಅವರಿಗೆ ಪ್ರಶ್ನೆ ಕೇಳಲು ಶುರು ಮಾಡಿದ್ದಾರೆ. ಸ್ಟಾರ್ ನಟರ ಅಭಿಮಾನಿಗಳು ನಮ್ಮ ಸ್ಟಾರ್ ಗಳ ಜೊತೆಗೆ ಯಾವಾಗ ಸಿನಿಮಾ ಮಾಡುತ್ತಿದ್ದಾರೆ ಎಂದು ಕೇಳುತ್ತಿದ್ದಾರೆ.

Rashmika Mandanna Will Give Replies To Your Questions

ರಶ್ಮಿಕಾ ಮಂದಣ್ಣ ಸದ್ಯ ಮಹೇಶ್ ಬಾಬು ರೊಂದಿಗೆ 'ಸರಿಲೇರು ನೀಕೆವ್ವರು' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಜನವರಿ 10 ರಂದು ಬಿಡುಗಡೆ ಆಗಲಿದೆ. ಮೊದಲ ಬಾರಿಗೆ ಮಹೇಶ್ ಬಾಬುರೊಂದಿಗೆ ರಶ್ಮಿಕಾ ತೆರೆ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಿಂದ ಕೆರಿಯರ್ ಶುರು ಮಾಡಿದ್ದ ರಶ್ಮಿಕಾ ಮಂದಣ್ಣ ಈಗ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ. ದೊಡ್ಡ ದೊಡ್ಡ ಸಿನಿಮಾಗಳು ರಶ್ಮಿಕಾ ಕೈನಲ್ಲಿ ಇವೆ. 'ಪೊಗರು' ಕೂಡ ಬಿಡುಗಡೆಗೆ ಸಿದ್ಧವಾಗಿದೆ.

More from Filmibeat

English summary
Rashmika Mandanna will give replies to your questions
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X