»   » ಸುದೀಪ್ ಬರ್ತ್ ಡೇಗೆ 'ಕಿರಿಕ್' ರಶ್ಮಿಕಾ ಹೇಗೆ ವಿಶ್ ಮಾಡಿದ್ರು ನೋಡಿ

ಸುದೀಪ್ ಬರ್ತ್ ಡೇಗೆ 'ಕಿರಿಕ್' ರಶ್ಮಿಕಾ ಹೇಗೆ ವಿಶ್ ಮಾಡಿದ್ರು ನೋಡಿ

Posted By:
Subscribe to Filmibeat Kannada
Rashmika Mandanna wish to Kichha Sudeep birthday | Filmibeat Kannada

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ ಎಲ್ಲರೂ ತಮ್ಮ ತಮ್ಮದೇ ರೀತಿಯಲ್ಲಿ ಶುಭಾಶಯವನ್ನು ಕೋರುತ್ತಿದ್ದಾರೆ. 'ಕಿರಿಕ್' ಹುಡುಗಿ ರಶ್ಮಿಕಾ ಮಂದಣ್ಣ ಕೂಡ ಸುದೀಪ್ ಅವರಿಗೆ ಬರ್ತ್ ಡೇ ವಿಶ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ರಿಲೀಸ್ ಆದ 'ದಿ ವಿಲನ್' ಮೋಷನ್ ಪೋಸ್ಟರ್ ನೋಡಿ!

ರಶ್ಮಿಕಾ ಮಂದಣ್ಣ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸುದೀಪ್ ಜೊತೆ ಇರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಜೊತೆಗೆ '' ಹ್ಯಾಪಿ ಬರ್ತ್ ಡೇ ಸುದೀಪ್ ಸರ್.. ನೀವು ನನ್ನ ರೀತಿಯ ಅನೇಕರಿಗೆ ಸ್ಫೂರ್ತಿ ನೀಡುವಂತವರು. ನಿಮ್ಮ ಎಲ್ಲ ಪ್ರಾರ್ಥನೆಗಳು ನಿಜವಾಗಲಿ'' ಎಂದು ಸುದೀಪ್ ಅವರಿಗೆ ರಶ್ಮಿಕಾ ವಿಶ್ ಮಾಡಿದ್ದಾರೆ.

Rashmika Mandanna wish to Kichha Sudeep

ಈ ಹಿಂದೆ ಸುದೀಪ್ ಅವರ ಜೊತೆ ಸಿನಿಮಾ ಮಾಡುವ ಆಸೆಯನ್ನು ರಶ್ಮಿಕಾ ವ್ಯಕ್ತಪಡಿಸಿದ್ದರು. ಈಗ ಸುದೀಪ್ ಹುಟ್ಟುಹಬ್ಬಕ್ಕೆ ಸಹ ಅವರು ಶುಭಾಶಯ ಕೋರಿದ್ದಾರೆ.

English summary
Actress Rashmika Mandanna has taken her facebook account to wish Kichha Sudeep for birthday

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada