For Quick Alerts
  ALLOW NOTIFICATIONS  
  For Daily Alerts

  ಸ್ಟಾರ್ ನಿರ್ದೇಶಕರ ಸಮ್ಮುಖದಲ್ಲಿ ಶುರುವಾಯ್ತು 'ರತ್ನನ್ ಪ್ರಪಂಚ'

  |

  'ಡಾಲಿ' ಖ್ಯಾತಿಯ ನಟ ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾ 'ರತ್ನನ್ ಪ್ರಪಂಚ' ಇಂದು ಅಧಿಕೃತವಾಗಿ ಮುಹೂರ್ತ ಮಾಡಿಕೊಂಡಿದೆ. ಕಂಠೀರವ ಸ್ಟುಡಿಯೋದಲ್ಲಿ ಇಂದು ಹೊಸ ಸಿನಿಮಾದ ಪೂಜೆ ನಡೆದಿದೆ.

  Drug Mafia 15 ಜನ ಹೀರೋ, ಹೀರೋಯಿನ್ ದಾಖಲೆಯನ್ನು ಸಾಕ್ಷಿ ಸಮೇತ ಪೋಲೀಸರ ಕೈಗೆ ಕೊಟ್ಟ ಇ,ಲಂಕೇಶ್ |

  ರೋಹಿತ್ ಪದಕಿ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಯುವ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕ್ಲಾಪ್ ಮಾಡಿದ್ದು ವಿಶೇಷವಾಗಿತ್ತು.

  'ರತ್ನನ್ ಪ್ರಪಂಚ'ಕ್ಕೆ ಕಾಲಿಟ್ಟ ಡಾಲಿ ಧನಂಜಯ್

  ಇಂದಿನ ಮುಹೂರ್ತ ಕಾರ್ಯಕ್ರಮಕ್ಕೆ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರ್, ನಟ ಪ್ರಮೋದ್, ರವಿಶಂಕರ್ ಗೌಡ ಸಹ ಭಾಗವಹಿಸಿದ್ದರು.

  ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ 'ರತ್ನನ್ ಪ್ರಪಂಚ' ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಕ್ಲಾಸಿಕ್ ಪೋಸ್ಟರ್ ಮೂಲಕವೇ ಸಿನಿಪ್ರೇಕ್ಷಕರ ಮನಗೆದ್ದಿದ್ದ 'ರತ್ನನ್ ಪ್ರಪಂಚ'ಕ್ಕೆ ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಗೌಡ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ.

  English summary
  Kannada actor Dhananjay starrer Ratnan Prapancha launched today with pooja at kanteerava studios.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X