»   » ಯಶ್ ಜನ್ಮದಿನದ ಪ್ರಯುಕ್ತ 'ಕೆ.ಜಿ.ಎಫ್' ಪೋಸ್ಟರ್ ರಿಲೀಸ್.!

ಯಶ್ ಜನ್ಮದಿನದ ಪ್ರಯುಕ್ತ 'ಕೆ.ಜಿ.ಎಫ್' ಪೋಸ್ಟರ್ ರಿಲೀಸ್.!

Posted By:
Subscribe to Filmibeat Kannada

ಸ್ಟಾರ್ ಗಳ ಹುಟ್ಟುಹಬ್ಬದಂದು ಅವರ ಅಪ್ ಕಮ್ಮಿಂಗ್ ಚಿತ್ರಗಳ ಟ್ರೈಲರ್, ಪೋಸ್ಟರ್ ಬಿಡುಗಡೆ ಮಾಡುವುದು ಇತ್ತೀಚಿನ ಟ್ರೆಂಡ್. ಈ ಟ್ರೆಂಡ್ ಅನುಗುಣವಾಗಿಯೇ ಇಂದು 'ಕೆ.ಜಿ.ಎಫ್' ಪೋಸ್ಟರ್ ರಿಲೀಸ್ ಆಗಿದೆ.

ರಾಕಿಂಗ್ ಸ್ಟಾರ್ ಯಶ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಈ ಸಡಗರವನ್ನ ಇಮ್ಮಡಿಗೊಳಿಸಲು 'ಕೆ.ಜಿ.ಎಫ್' ಫಸ್ಟ್ ಲುಕ್ ಔಟ್ ಮಾಡಲಾಗಿದೆ.[ಪತ್ನಿ ಜೊತೆ ಅಭಿಮಾನಿಗಳ ಸಮ್ಮುಖದಲ್ಲಿ ಯಶ್ ಹುಟ್ಟುಹಬ್ಬದ ಸಂಭ್ರಮ]

Rocking Star Yash 31st Birthday: KGF Poster out

'ಉಗ್ರಂ' ಖ್ಯಾತಿಯ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಲಿರುವ ಸಿನಿಮಾ 'ಕೆ.ಜಿ.ಎಫ್'. ಈ ಚಿತ್ರದಲ್ಲಿ ಯಶ್ ಜೊತೆ ಶ್ರೀನಿಧಿ ಶೆಟ್ಟಿ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ಕಿರಗಂದೂರ್ ಬಂಡವಾಳ ಹೂಡಲಿರುವ 'ಕೆ.ಜಿ.ಎಫ್' ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.[ರಾಕಿಂಗ್ ಸ್ಟಾರ್ ಯಶ್ ಗೆ ವಿಶ್ ಮಾಡಿ]

ಯಶ್ ಅಭಿನಯದ 'ಕೆ.ಜಿ.ಎಫ್' ಚಿತ್ರದ ಬಗ್ಗೆ ಹೆಚ್ಚಿನ ಅಪ್ ಡೇಟ್ಸ್ ಕೊಡ್ತಾಯಿರ್ತೀವಿ. 'ಫಿಲ್ಮಿಬೀಟ್ ಕನ್ನಡ' ಓದುತ್ತಿರಿ...

English summary
Rocking Star Yash is celebrating his 31st birthday today (Jan 8th). On this occassion, his upcoming film 'KGF' Poster is out and it is trending in Social Media.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada