For Quick Alerts
  ALLOW NOTIFICATIONS  
  For Daily Alerts

  ಭಟ್ಟರ 'ಪಂಚತಂತ್ರ' ಟ್ರೈಲರ್ ರಿಲೀಸ್ ಮಾಡಲಿದ್ದಾರೆ ರಾಕಿ ಬಾಯ್

  |

  'ಪಂಚತಂತ್ರ' ಸ್ಯಾಂಡಲ್ ವುಡ್ ನಲ್ಲಿ ಹಾಡುಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ಚಿತ್ರ. ಈಗಾಗಲೇ ಹಾಡುಗಳ ಮೂಲಕ ಗಾನಪ್ರಿಯರ ಮನ ಗೆದ್ದಿರುವ ಈ ಸಿನಿಮಾ ಇದೀಗ ಟ್ರೈಲರ್ ಮೂಲಕ ಮತ್ತೆ ಸದ್ದು ಮಾಡಲು ಬರುತ್ತಿದೆ.

  'ಪಂಚತಂತ್ರ' ಚಿತ್ರದ ಟ್ರೈಲರ್ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ನಾಳೆ( ಮಾರ್ಚ್ 19) ಬಹು ನಿರೀಕ್ಷೆಯ ಚಿತ್ರದ ಟ್ರೈಲರ್ ಪ್ರೇಕ್ಷಕರ ಮುಂದೆ ಬರಲಿದೆ. ವಿಶೇಷ ಅಂದರೆ, ಚಿತ್ರದ ಟ್ರೈಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ರಿಲೀಸ್ ಮಾಡಲಿದ್ದಾರೆ.

  ಪಂಚ ಅಂಶಗಳ ಜೊತೆಗೆ ಚಿತ್ರಮಂದಿರಕ್ಕೆ ಬರ್ತಿದ್ದಾರೆ ಭಟ್ಟರು

  ನಾಳೆ ಬೆಳಗ್ಗೆ 12 ಗಂಟೆ ಸುಮಾರಿಗೆ ಯಶ್ 'ಪಂಚತಂತ್ರ' ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಲಿದ್ದಾರೆ. ಇನ್ನೊಂದು ವಿಶೇಷ ಅಂದರೆ ಚಿತ್ರದ ಕಾರ್ ರೇಸ್ ಗೇಮ್ ಅನ್ನು ಸಹ ರಿಲೀಸ್

  ಹಾಡಿನ ರೂಪ ಪಡೆಯಿತು ಭಟ್ಟರು ಮೆಚ್ಚಿದ ಸಾಹಿತ್ಯ

  ಯೋಗರಾಜ್ ಭಟ್ ನಿರ್ದೇಶನರುವ 'ಪಂಚತಂತ್ರ' ಚಿತ್ರದಲ್ಲಿ ಯುವ ಪ್ರತಿಭೆ ವಿಹಾನ್ ಗೌಡ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷರಾ ಗೌಡ ಮತ್ತು ಸೋನಲ್ ಮಾಂಟೆರೋ ನಾಯಕಿಯರಾಗಿ ಮಿಂಚಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತವಿದೆ. ಚಿತ್ರ ಇದೇ ತಿಂಗಳು 29 ರಂದು ಚಿತ್ರ ತೆರೆಗೆ ಬರುತ್ತಿದೆ.

  English summary
  Rocking star yash will releasing Yograj bhatt's Panchatantra movie trailer. Vihan Gowda playing hero in this movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X