For Quick Alerts
  ALLOW NOTIFICATIONS  
  For Daily Alerts

  ಡ್ರಗ್ಸ್ ಪ್ರಕರಣ: ನಿರೂಪಕಿ ಅನುಶ್ರೀಗೆ ಮಂಗಳೂರು ಪೊಲೀಸರಿಂದ ನೋಟಿಸ್?

  |

  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿರುತೆರೆ ನಿರೂಪಕಿ, ನಟಿ ಅನುಶ್ರೀಗೆ ಮಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ. ಡ್ರಗ್ ಕೇಸ್‌ನಲ್ಲಿ ಬಂಧನವಾಗಿರುವ ತರುಣ್ ನೀಡಿರುವ ಮಾಹಿತಿ ಮೇರೆಗೆ ಅನುಶ್ರೀಗೆ ಬುಲಾವ್ ಬಂದಿದೆ.

  ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ತಳುಕು ಹಾಕಿಕೊಂಡಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಅನುಶ್ರೀ ಅವರ ವಾಟ್ಸಾಪ್ ನಂಬರ್‌ಗೆ ಪೊಲೀಸ್ ನೋಟಿಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಟಿವಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಅನುಶ್ರೀ ''ನನಗೆ ಯಾವುದೇ ನೋಟಿಸ್ ಬಂದಿಲ್ಲ'' ಎಂದು ತಿಳಿಸಿದ್ದಾರೆ.

  ಡ್ರಗ್ಸ್ ದಂಧೆಯಲ್ಲಿ ಹೆಸರು ಕೇಳಿಬರುತ್ತಿದ್ದಂತೆ ಇನ್ಸ್ಟಾಗ್ರಾಮ್ ಕಾಮೆಂಟ್ಸ್ ಲಿಮಿಟ್ ಮಾಡಿದ ಮಹೇಶ್ ಬಾಬು ಪತ್ನಿಡ್ರಗ್ಸ್ ದಂಧೆಯಲ್ಲಿ ಹೆಸರು ಕೇಳಿಬರುತ್ತಿದ್ದಂತೆ ಇನ್ಸ್ಟಾಗ್ರಾಮ್ ಕಾಮೆಂಟ್ಸ್ ಲಿಮಿಟ್ ಮಾಡಿದ ಮಹೇಶ್ ಬಾಬು ಪತ್ನಿ

  RCB, KXIP ಇಬ್ಬರಲ್ಲಿ ಸುದೀಪ್ ಗೆ ಯಾರು ತುಂಬಾ ಇಷ್ಟ ಗೊತ್ತಾ..? | Filmibeat Kannada

  ಬಂಧಿತ ತರುಣ್ ಜೊತೆ ಅನುಶ್ರೀ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಡ್ರಗ್ ಪೆಡ್ಲರ್ ಕಿಶೋರ್ ಶೆಟ್ಟಿ ಆಪ್ತ ತರಣ್ ನಟನೆ ಹಾಗೂ ಕೊರಿಯೋಗ್ರಫರ್ ಆಗಿದ್ದ ಎಂದು ತಿಳಿದು ಬಂದಿದೆ.

  English summary
  Sandalwood Drug Case: Mangaluru Police Issued Notice to Anchor Anushree for Questioning.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X