ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ 2 ಸಾವಿರ ದಂಡ ಕಟ್ಟಿದ ನಟಿ ಸಂಜನಾ

ಕಾರು ಚಾಲನೆ ಮಾಡುತ್ತಿದ್ದ ವೇಳೆ ಮೊಬೈಲ್ ಬಳಸಿ ಸೆಲ್ಫಿ ವಿಡಿಯೋ ಮಾಡಿದ್ದ ನಟಿ ಸಂಜನಾಗೆ ಬೆಂಗಳೂರಿನ ಉಪ್ಪಾರಪೇಟೆ ಟ್ರಾಫಿಕ್ ಪೊಲೀಸರು ನೋಟಿಸ್ ನೀಡಿದ್ದರು.

ಟ್ರಾಫಿಕ್ ನಿಯಮ ಉಲ್ಲಂಘಸಿದ್ದ ಸಂಜನಾ ಅವರ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ ಗುರಿಯಾಗಿತ್ತು. ಆದರೂ ಈ ತಪ್ಪನ್ನು ಸಮರ್ಥಿಸಿಕೊಂಡಿದ್ದ ನಟಿ, ನಾನು ಮಾಡಿದ್ದು ತಮಾಷೆಗಾಗಿ ಎಂದಿದ್ದರು. ಇದೀಗ, ಕೊನೆಗೂ ಮಾಡಿದ ತಪ್ಪಿಗೆ ದಂಡ ಕಟ್ಟಿ ಪೊಲೀಸರ ಬಳಿ ಕ್ಷಮೆ ಕೇಳಿದ್ದಾರೆ.

ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತರ ಕಚೇರಿಯಲ್ಲಿಂದು ನಟಿ ಸಂಜನಾ 2000 ರೂಪಾಯಿ ದಂಡ ಪಾವತಿಸಿದ್ದಾರೆ. ''ಇನ್ನು ಮುಂದೆ ನಾನು ಸಂಚಾರಿ ನಿಯಮ ಉಲ್ಲಂಘಿಸುವುದಿಲ್ಲ, ಕ್ಷಮಿಸಿ...'' ಎಂದು ಬರವಣಿಗೆಯಲ್ಲಿ ಕ್ಷಮೆ ಕೇಳಿದ್ದಾರೆ.

sanjana-galrani-paid-fine-for-violating-traffic-rules

ಜನವರಿ 12 ರಂದು ಮೆಜೆಸ್ಟಿಕ್ ಬಳಿ ತನ್ನ ದುಬಾರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲನೆ ಮಾಡಿಕೊಂಡೆ ''ನಾನು ಮಹೇಶ್ ಬಾಬು ನಟನೆಯ ಸರಿಲೇರು ನೀಕೆವ್ವರು ಚಿತ್ರ ನೋಡಲು ಹೋಗುತ್ತಿದ್ದೇನೆ. ಐ ಲವ್ ಯೂ ಮಹೇಶ್ ಬಾಬು'' ಎಂದು ಸೆಲ್ಫಿ ವಿಡಿಯೋ ಮಾಡಿದ್ದರು.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಬಳಿಕ ಉಪ್ಪಾರಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ದಂಡ ವಿಧಿಸುವಂತೆ ನೋಟಿಸ್ ನೀಡಿದ್ದರು.

More from Filmibeat

English summary
Kannada actress finally paid 2000 rupees fine to traffic police. she was violated traffic rules in january 12th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X