ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಟಿಎಸ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ನಿನ್ನೆ (ಅಕ್ಟೋಬರ್ 09) ರಾತ್ರಿ ಹೃದಯಾಘಾತವಾಗಿದ್ದು ಅವರನ್ನು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಚೇತರಿಕೆ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.

Senior Kannada Actor Lohitashwa TS Hospitalized

ಕಂಚಿನ ಕಂಠದ ನಟ ಲೋಹಿತಾಶ್ವ ಹಲವಾರು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರ ಹಾಗೂ ಖಳನಾಯಕನ ಪಾತ್ರಗಳಲ್ಲಿ ನಟಿಸಿದ್ದಾರೆ.

ನಟ ಹಾಗೂ ನಾಟಕರಾರರೂ ಆಗಿರುವ ಲೋಹಿತಾಶ್ವ, ಹಲವು ನಾಟಕಗಳನ್ನು ನಿರ್ದೇಶನ ಸಹ ಮಾಡಿದ್ದಾರೆ. ಕನ್ನಡದಲ್ಲಿ ಸುಮಾರು 500 ಸಿನಿಮಾಗಳಲ್ಲಿ ನಟಿಸಿದ್ದಾರೆ ಸಹ.

More from Filmibeat

English summary
Senior Kannada actor Lohitashwa TS hospitalized due to heart attack. He acted in more than 500 Kannada movies.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X