For Quick Alerts
  ALLOW NOTIFICATIONS  
  For Daily Alerts

  'ಕಿನ್ನರಿ' ಧಾರಾವಾಹಿ ನಟ ಕಿರಣ್ ರಾಜ್ ಬಂಧನ

  By Harshitha
  |

  ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಕಿನ್ನರಿ' ಧಾರಾವಾಹಿಯಲ್ಲಿ ನಟಿಸುತ್ತಿರುವ ಪ್ರಮುಖ ಪಾತ್ರಧಾರಿ ಕಿರಣ್ ರಾಜ್ ರನ್ನ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪೊಲೀಸರು ಬಂಧಿಸಿದ್ದಾರೆ.

  ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಮಾಡೆಲ್ ಕಮ್ ನಟಿ ಯಾಸ್ಮಿನ್ ಪಠಾಣ್ ದೂರು ನೀಡಿದ್ದರು. ಹಾಗ್ನೋಡಿದ್ರೆ, ಕಿರಣ್ ರಾಜ್ ಹಾಗೂ ಯಾಸ್ಮಿನ್ ಪಠಾಣ್ ಐದು ವರ್ಷಗಳಿಂದ ಲಿವಿಂಗ್ ಟು ಗೆದರ್ ರಿಲೇಶನ್ ಶಿಪ್ ನಲ್ಲಿದ್ದಾರೆ. ಕಳೆದ ವಾರ ಇವರಿಬ್ಬರ ನಡುವೆ ಜಗಳ ಆಗಿದೆ. ಆಗ ಕಿರಣ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯಾಸ್ಮಿನ್ ಪಠಾಣ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ದೂರಿನ ಅನ್ವಯ ಕಿರಣ್ ರಾಜ್ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿತ್ತು.

  ನಟ ಕಿರಣ್ ರಾಜ್ ಹಾಗೂ ಯಾಸ್ಮಿನ್ ನೀಡಿದ ದೂರಿನಲ್ಲಿ ಏನಿದೆ?ನಟ ಕಿರಣ್ ರಾಜ್ ಹಾಗೂ ಯಾಸ್ಮಿನ್ ನೀಡಿದ ದೂರಿನಲ್ಲಿ ಏನಿದೆ?

  ಇತ್ತ ತಮ್ಮ ತಂದೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ಆರೋಪಿಸಿ ಯಾಸ್ಮಿನ್ ವಿರುದ್ಧ ಕಿರಣ್ ರಾಜ್ ಕೂಡ ದೂರು ನೀಡಿದ್ದರು. ಸದ್ಯ ಪ್ರಕರಣದ ತನಿಖೆ ಕೈಗೊಂಡಿರುವ ರಾಜರಾಜೇಶ್ವರಿ ನಗರದ ಪೊಲೀಸರು ನಟ ಕಿರಣ್ ರಾಜ್ ರನ್ನ ಬಂಧಿಸಿದ್ದಾರೆ.

  English summary
  Based on the complaint filed by Yasmin Pathan, Rajarajeshwari Nagar Police have arrested Kannada serial actor Kiran Raj.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X