ಗಂಭೀರ್ ನಿವೃತ್ತಿ : ಶಾರೂಖ್ ಕಡೆಯಿಂಡ ಪ್ರೀತಿಯ ಸಂದೇಶ

ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರು ಮಂಗಳವಾರ (ಡಿಸೆಂಬರ್ 4) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಗಂಭೀರ್ ಗೆ ನಟ ಶಾರೂಖ್ ಖಾನ್ ಕಳುಹಿಸಿರುವ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

ಬಾಲಿವುಡ್ ಸೂಪರ್ ಸ್ಟಾರ್ ಆಗಿ ಗುರುತಿಸಿಕೊಂಡಿರುವ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲಕರೂ ಆದ ಶಾರೂಖ್, ಕ್ರಿಕೆಟ್‌ಗೆ ವಿದಾಯ ಹೇಳಿದ ಗಂಭೀರ್ ಅವರಿಗೆ ಬರೀ ಅಭಿನಂದಿಸಿ ಶುಭ ಕೋರಿಲ್ಲ, ಬದಲಿಗೆ ಗಂಭೀರ್ ಅವರನ್ನು ವಿಶೇಷ ವ್ಯಕ್ತಿಯನ್ನಾಗಿ ಪರಿಗಣಿಸಿದ್ದಾರೆ. ಶಾರೂಖ್ ಮೆಸೇಜ್ ಆಕರ್ಷಿಸಿದ್ದು ಇದೇ ಕಾರಣಕ್ಕೆ.

Shah Rukh Khan tweets about Gautam Gambhir.

ಗಂಭೀರ್ ಗೆ ಪ್ರೀತಿಯಿಂದ ಟ್ವೀಟ್ ಮಾಡಿರುವ ಶಾರೂಖ್, ತಂಡದ ಮುಂದಾಳತ್ವಕ್ಕೆ ಮತ್ತು ಪ್ರೀತಿಗೆ ಧನ್ಯವಾದಗಳು ನನ್ನ ನಾಯಕನೇ. ವಿಶೇಷ ವ್ಯಕ್ತಿಯಾದ ನಿನ್ನನ್ನು ದೇವರು (ಅಲ್ಲಾ) ಖುಷಿಯಾಗಿಟ್ಟಿರಲಿ. ನೀನಿನ್ನೂ ನಗುವಂತಾಗಲಿ' ಎಂದು ಬರೆದುಕೊಂಡಿದ್ದಾರೆ.

ಕೆಕೆಆರ್ ಮಾಜಿ ನಾಯಕ ಗಂಭೀರ್‌ಗೆ ವಿಶೇಷ ಸಂದೇಶ ಕಳುಹಿಸಿದ ಶಾರೂಖ್

ಎಡಗೈ ಬ್ಯಾಟ್ಸ್ ಮನ್ ಗಂಭೀರ್, ಭಾರತ ಪರ 58 ಟೆಸ್ಟ್ ನಲ್ಲಿ 41.95ರನ್ ಸರಾಸರಿಯಂತೆ 4154ರನ್, 147 ಏಕದಿನ ಪಂದ್ಯದಲ್ಲಿ 5238ರನ್ ಹಾಗೂ 37 ಟಿ20ಐ ಪಂದ್ಯಗಳಲ್ಲಿ 932ರನ್, ಒಟ್ಟಾರೆ, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,324 ರನ್ ಗಳಿಸಿದ ಸಾಧನೆ ಹೊಂದಿದ್ದಾರೆ.

More from Filmibeat

English summary
Bollywood actor Shah Rukh Khan has a special message for former KKR skipper Gautam Gambhir
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X