Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನಟಿಯರಿಗೆ ಚಾಲೆಂಜ್ ನೀಡಿದ ಶಾನ್ವಿ ಶ್ರೀವಾಸ್ತವ
ಸ್ಯಾಂಡಲ್ ವುಡ್ ಮುದ್ದಾದ ನಟಿ ಶಾನ್ವಿ ಶ್ರೀವಾಸ್ತವ ಕನ್ನಡದ ನಟಿ ಮಣಿಯರಿಗೆ ಹೊಸದೊಂದ ಚಾಲೆಂಜ್ ನೀಡಿದ್ದಾರೆ. ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿರಲಿ ಎಂದು ಶಾನ್ವಿ ಈ ಚಾಲೆಂಜ್ ನೀಡಿದ್ದು ಅವರ ಅಭಿಮಾನಿಗಳಿ ವಿಶೇಷ ಎನ್ನಿಸಿದೆ.
ನಮ್ಮ ಸುತ್ತ ಮುತ್ತಲಿನ ಪರಿಸರ ಹಾಳಾಗುತ್ತಿದೆ ಇದಕ್ಕೆ ಮೂಲ ಕಾರಣ ಪ್ಲಾಸ್ಟಿಕ್ ಬಳಕೆಯಿಂದಾಗಿ ಆದ್ದರಿಂದ ಶಾನ್ವಿ ಶ್ರೀವಾಸ್ತವ 'ನೋಸ್ಟ್ರಾ ಚಾಲೆಂಜ್ ಬೈ ಶಾನ್ವಿ' ಅನ್ನುವ ಅಭಿಯಾನ ಆರಂಭ ಮಾಡಿದ್ದಾರೆ.
ಫ್ಯಾಷನ್ ಲೋಕಕ್ಕೆ ಕಾಲಿಟ್ಟ ನಟಿ ಶಾನ್ವಿ ಶ್ರೀವಾಸ್ತವ
ಸಾಮಾನ್ಯವಾಗಿ ತಂಪು ಪಾನಿಯಾಗಳನ್ನ ಕುಡಿಯಲು ಎಳನೀರು ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಗಳನ್ನು ಬಳಕೆ ಮಾಡುತ್ತೇವೆ. ಇನ್ನು ಮುಂದೆ ಅವುಗಳನ್ನ ಬಳಕೆ ಮಾಡದೆ ಎಳನೀರು ಕುಡಿಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಶಾನ್ವಿ ಎಳನೀರು ಕುಡಿಯುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿ ನೀವು ಕೂಡ ಈ ಚಾಲೆಂಜ್ ಸ್ವೀಕರಿಸಿ ಎಂದು ನಟಿ ರಾಧಿಕಾ ಪಂಡಿತ್, ಆಕಾಂಕ್ಷ ಸಿಂಗ್, ಸಂಯುಕ್ತ ಹೆಗಡೆ, ಶ್ರುತಿ ಹರಿಹರನ್, ಸೇರಿದಂತೆ ನಟರಾದ ಮನೋರಂಜನ್ ರವಿಚಂದ್ರನ್, ರಕ್ಷಿತ್ ಶೆಟ್ಟಿ ಇನ್ನು ಅನೇಕ ಸ್ನೇಹಿತರಿಗೆ ಸಲಹೆ ನೀಡಿದ್ದಾರೆ.