TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಕನ್ನಡ ಆಯ್ತು ಈಗ ತೆಲುಗಿನಲ್ಲಿ '96' ರೀಮೇಕ್
ತಮಿಳಿನ ಸೂಪರ್ ಹಿಟ್ ಸಿನಿಮಾ 96 ಕನ್ನಡದಲ್ಲಿ 99 ಹೆಸರಿನಲ್ಲಿ ರೀಮೇಕ್ ಆಗ್ತಿದೆ. ತಮಿಳಿನಲ್ಲಿ ವಿಜಯ್ ಸೇತುಪತಿ ಮಾಡಿದ್ದ ಪಾತ್ರದಲ್ಲಿ ಇಲ್ಲಿ ಗಣೇಶ್ ಅಭಿನಯಿಸುತ್ತಿದ್ದಾರೆ. ತ್ರಿಷಾ ಕಾಣಿಸಿಕೊಂಡಿದ್ದ ಪಾತ್ರದಲ್ಲಿ ಭಾವನಾ ನಟಿಸುತ್ತಿದ್ದಾರೆ.
ಈಗಾಗಲೇ 99 ಸಿನಿಮಾ ಚಿತ್ರೀಕರಣ ಬಹುತೇಕ ಮುಗಿದಿದೆ. ಕನ್ನಡದಲ್ಲಿ ಪ್ರೀತಂ ಗುಬ್ಬಿ 99 ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ರಾಮು ನಿರ್ಮಿಸಿದ್ದಾರೆ.
'99' ಚಿತ್ರಕ್ಕಾಗಿ 'ದೇವದಾಸ'ನಾದ ಗೋಲ್ಡನ್ ಸ್ಟಾರ್ ಗಣೇಶ್
ಇದೀಗ, 96 ಚಿತ್ರ ತೆಲುಗಿನಲ್ಲೂ ರೀಮೇಕ್ ಆಗ್ತಿದೆ. ತೆಲುಗಿನಲ್ಲಿ ಶಾರ್ವಾನಂದ್ ಮತ್ತು ಸಮಂತಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಸಿ ಪ್ರೇಮ್ ಕುಮಾರ್ ಈ ಚಿತ್ರವನ್ನ ನಿರ್ದೇಶನ ಮಾಡ್ತಿದ್ದು, ವೆಂಕಟೇಶ್ವರ ಪ್ರೊಡಕ್ಷನ್ ನಲ್ಲಿ ದಿಲ್ ರಾಜು ನಿರ್ಮಾಣ ಮಾಡ್ತಿದೆ.
'96' ಸಿನಿಮಾ ಕನ್ನಡದಲ್ಲಿ : ಹೀರೋ, ಡೈರೆಕ್ಟರ್ ಇವರೇ!
ಸದ್ಯ, ಚಿತ್ರೀಕರಣಕ್ಕೆ ಎಲ್ಲ ತಯಾರಿಯಾಗಿದ್ದು, ಮಾರ್ಚ್ ತಿಂಗಳಿಂದ ಶೂಟಿಂಗ್ ಆರಂಭವಾಗಲಿದೆ. ಈ ಕಡೆ ಕನ್ನಡದಲ್ಲಿ ಅಷ್ಟೋತ್ತಿಗಾಲೇ ಸಿನಿಮಾ ತೆರೆಕಂಡರೂ ಅಚ್ಚರಿಯಿಲ್ಲ.