ಉಪ್ಪಿಗೆ ಆಕ್ಷನ್ ಕಟ್ ಹೇಳೋದು ಪಕ್ಕಾ ಎಂದ ಶಶಾಂಕ್

Recommended Video

ಉಪೇಂದ್ರ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಾರಂತೆ ಡೈರೆಕ್ಟರ್ ಶಶಾಂಕ್ | FILMIBEAT KANNADA

ನಟ ಉಪೇಂದ್ರ ಮುಂದಿನ ಸಿನಿಮಾಗಳ ಪಟ್ಟಿ ದೊಡ್ಡದಿದೆ. ಅದರಲ್ಲಿ ನಿರ್ದೇಶಕ ಶಶಾಂಕ್ ಅವರ ಸಿನಿಮಾ ಕೂಡ ಇತ್ತು. ಉಪ್ಪಿಗೆ ಶಶಾಂಕ್ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿ ಅನೇಕ ದಿನದಿಂದ ಇದ್ದು, ಆ ಸುದ್ದಿ ಪಕ್ಕಾ ಆಗಿದೆ.

ನಿನ್ನೆ (ಸೋಮವಾರ) ಶಶಾಂಕ್ ನಿರ್ದೇಶನದ 'ತಾಯಿಗೆ ತಕ್ಕ ಮಗ' ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಆಗಮಿಸಿದ್ದರು. ಉಪ್ಪಿ ಟ್ರೇಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

shashank and upendra combination movie

ವಿಶೇಷ ಅಂದರೆ, ಇದೇ ವೇದಿಕೆಯಲ್ಲಿಯೇ ಉಪೇಂದ್ರ ಹಾಗೂ ಶಶಾಂಕ್ ಅವರ ಹೊಸ ಸಿನಿಮಾ ಘೋಷಣೆಯಾಗಿದೆ. ಸದ್ಯ 'ತಾಯಿಗೆ ತಕ್ಕ ಮಗ' ಸಿನಿಮಾದಲ್ಲಿ ಬ್ಯುಸಿ ಇರುವ ಶಶಾಂಕ್ ಅದರ ನಂತರ ಈ ಸಿನಿಮಾವನ್ನು ಶುರು ಮಾಡಲಿದ್ದಾರೆ. ಈ ಸಿನಿಮಾ ಅವರ ಬ್ಯಾನರ್ ನಲ್ಲಿಯೇ ನಿರ್ಮಾಣ ಆಗಲಿದೆಯಂತೆ.

shashank and upendra combination movie

ಈಗಾಗಲೇ ಸಾಕಷ್ಟು ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿರುವ ಶಶಾಂಕ್ ಈ ಮೂಲಕ ಮೊದಲ ಬಾರಿಗೆ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

More from Filmibeat

English summary
Kannada director Shashank will be directing a movie to Real Star Upendra.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X