For Quick Alerts
  ALLOW NOTIFICATIONS  
  For Daily Alerts

  ಪ್ರೇಮ್ಸ್ ಚಿತ್ರಕ್ಕೆ ಜೊತೆಯಾದ ಸುಪ್ರೀಂ ಹೀರೋ ಶಶಿಕುಮಾರ್

  |

  ದಿ ವಿಲನ್ ಬಳಿಕ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡುತ್ತಿರುವ ಏಕ್ ಲವ್ ಯಾ ಚಿತ್ರತಂಡಕ್ಕೆ ಕನ್ನಡದ ಸ್ಟಾರ್ ನಟರೊಬ್ಬರ ಆಗಮನವಾಗಿದೆ. ಸ್ಯಾಂಡಲ್ ವುಡ್ ಸುಪ್ರೀಂ ಹೀರೋ ಶಶಿಕುಮಾರ್ ಪ್ರೇಮ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.

  ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ಈ ಚಿತ್ರದ ನಾಯಕನಾಗಿದ್ದು, ಪ್ರಮುಖ ಪಾತ್ರವೊಂದಕ್ಕೆ ಶಶಿಕುಮಾರ್ ಆಯ್ಕೆಯಾಗಿದ್ದಾರೆ. ಆದರೆ ಯಾವ ಪಾತ್ರ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ ಪ್ರೇಮ್.

  ಪ್ರೇಮ್ 'ಏಕ್ ಲವ್ ಯಾ' ಸಿನಿಮಾಗೆ ಸಿಕ್ಕಳು ಹೊಸ ನಾಯಕಿ ಪ್ರೇಮ್ 'ಏಕ್ ಲವ್ ಯಾ' ಸಿನಿಮಾಗೆ ಸಿಕ್ಕಳು ಹೊಸ ನಾಯಕಿ

  ಆದರೆ, ಶಶಿಕುಮಾರ್ ಮತ್ತು ಛಾಯಾಗ್ರಹಕ ಮಹೇಂದ್ರ ಸಿಂಹ ಅವರ ಆಗಮನ ಏಕ್ ಲವ್ ಯಾ ಚಿತ್ರಕ್ಕೆ ಖುಷಿ ನೀಡಿದೆ ಎಂದು ಪ್ರೇಮ್ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

  ರಕ್ಷಿತಾ ಪ್ರೇಮ್ ನಿರ್ಮಾಣದ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿ ರಕ್ಷಿತಾ ಪ್ರೇಮ್ ನಿರ್ಮಾಣದ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿ

  ರಾಣಾಗೆ ಈ ಚಿತ್ರದಲ್ಲಿ ರೀಷ್ಮಾ ನಾನಯ್ಯ ಎಂಬ ಕೊಡಗಿನ ಹುಡುಗಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು ಆಕ್ಷನ್ ದೃಶ್ಯಗಳನ್ನ ಪೋಷನ್ ಮುಗಿದಿದೆ. ಇನ್ನುಳಿದಂತೆ ರಕ್ಷಿತಾ ಪ್ರೇಮ್ ಅವರೇ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

  English summary
  Kannada senior actor shashi kumar has joins to prem's ek love ya. Rakshita prem brother raana palying lead role and reeshma playing female lead.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X