Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕಿತ್ಸೆ ನೀಡಿದ ಡಾಕ್ಟರ್ ಗೆ ಧನ್ಯವಾದ ಹೇಳಿದ ಶಿವಣ್ಣ
Recommended Video
ನಟ ಶಿವರಾಜ್ ಕುಮಾರ್ ಚಿಕಿತ್ಸೆ ಲಂಡನ್ ನಲ್ಲಿ ಯಶಸ್ವಿಯಾಗಿ ಮುಗಿದಿದೆ. ತುಂಬ ಕಾಳಜಿ ತೆಗೆದುಕೊಂಡು ನೋಡಿಕೊಂಡ ವೈದ್ಯ ಆಂಡ್ರ್ಯೂ ವ್ಯಾಲೇಸ್ ರಿಗೆ ಶಿವಣ್ಣ ಧನ್ಯವಾದ ತಿಳಿಸಿದ್ದಾರೆ.
ಡಾಕ್ಟರ್ ಆಂಡ್ರ್ಯೂ ವ್ಯಾಲೇಸ್ ಜೊತೆಗಿನ ಫೋಟೋವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿವರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ಯಾವಾಗಲೂ ನಗುತ್ತಾ ಮತ್ತು ಪಾಸಿಟಿವ್ ಆಗಿ ಡಾಕ್ಟರ್ ಇರುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಆಪರೇಷನ್ ಸಕ್ಸಸ್ : ಫಲಿಸಿತು ಶಿವಣ್ಣನ ಅಭಿಮಾನಿಗಳ ಪ್ರಾರ್ಥನೆ
ಶಿವರಾಜ್ ಕುಮಾರ್ ಆರೋಗ್ಯ ಸದ್ಯ ಸುಧಾರಿಸಿದ್ದು, ಆದಷ್ಟು ಬೇಗ ಡ್ಯಾನ್ಸ್ ಫೈಟ್ ಮಾಡಬಹುದಂತೆ. ಬೆಂಗಳೂರಿಗೆ ಬಂದು ಚಿತ್ರೀಕರಣ ಶುರು ಮಾಡುವ ಸಮಯಕ್ಕಾಗಿ ಕಾಯಲು ಆಗುತ್ತಿಲ್ಲ ಎಂದು ಶಿವಣ್ಣ ಹೇಳಿದ್ದಾರೆ.
ಲಂಡನ್ ನಿಂದ ಬಂದ ಬಳಿಕ ಅಭಿಮಾನಿಗಳ ಜೊತೆ ಶಿವಣ್ಣ ಹುಟ್ಟುಹಬ್ಬ ಆಚರಣೆ
ತೀವ್ರ ಭುಜದ ನೋವಿನಿಂದ ಬಳಲುತ್ತಿದ್ದ ಶಿವರಾಜ್ ಕುಮಾರ್ ಲಂಡನ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಜುಲೈ 10 ರಂದು ಅವರಿಗೆ ಆಪರೇಷನ್ ಮಾಡಲಾಗಿತ್ತು. ಸರ್ಜರಿ ಬಳಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿರುವ ವೈದ್ಯರು, ಕೆಲ ತಿಂಗಳು ವಿಶ್ರಾಂತಿ ಪಡೆಯಲು ತಿಳಿಸಿದ್ದಾರಂತೆ.