For Quick Alerts
  ALLOW NOTIFICATIONS  
  For Daily Alerts

  'ಅಂಬಿ' ಸಿನಿಮಾ ನೋಡಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ

  |
  Ambi Ning Vayasaaytho : ಅಂಬಿ ಸಿನಿಮಾ ನೊಡಲಿದ್ದಾರೆ ಹ್ಯಾಟ್ರಿಕ್ ಹೀರೋ..! | FILMIBEAT KANNADA

  ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಅಭಿನಯದ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾ ರಿಲೀಸ್ ಆಗಿ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗ್ತಿದೆ.

  ಅಂಬಿ ಸಿನಿಮಾವನ್ನ ಈಗಾಗಲೇ ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ನಿರ್ದೇಶಕ ಪ್ರೇಮ್, ತಮಿಳು ನಟ ಶರತ್ ಕುಮಾರ್, ಹಿರಿಯ ನಟಿಯರಾದ ಸರೋಜದೇವಿ, ಭಾರತಿ ವಿಷ್ಣುವರ್ಧನ್, ಟಿ ಎಸ್ ನಾಗಾಭರಣ ಸೇರಿದಂತೆ ಹಲವರು ನೋಡಿ ಮೆಚ್ಚಿಕೊಂಡಿದ್ದಾರೆ.

  'ಅಂಬಿ' ಸಿನಿಮಾ ನೋಡಿದ ಯಶ್, ರಾಧಿಕಾ, ಪ್ರೇಮ್ ಫುಲ್ ಖುಷ್ 'ಅಂಬಿ' ಸಿನಿಮಾ ನೋಡಿದ ಯಶ್, ರಾಧಿಕಾ, ಪ್ರೇಮ್ ಫುಲ್ ಖುಷ್

  ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾ ವೀಕ್ಷಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಒರೆಯನ್ ಮಾಲ್ ನಲ್ಲಿ ಸಿನಿಮಾ ನೋಡಲಿದ್ದಾರೆ.

  ಈ ವಿಷ್ಯವನ್ನ ಸ್ವತಃ ಶಿವರಾಜ್ ಕುಮಾರ್ ಅವರ ಆಪ್ತ ನಿರ್ಮಾಪಕ ಕೆಪಿ ಶ್ರೀಕಾಂತ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಿನಿಮಾಗೆ ಪ್ರೇಕ್ಷಕರಿಂದ ಕೂಡ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಅಬಿಮಾನಿಗಳು ಸಂತಸಗೊಂಡಿದ್ದಾರೆ.

  ವಿಮರ್ಶೆ : ಅಂಬಿಗೆ ಮುಪ್ಪಾಗಿದ್ದರೂ, ಅವ್ರ ಗತ್ತಿಗೆ ಮುಪ್ಪಿಲ್ಲ ವಿಮರ್ಶೆ : ಅಂಬಿಗೆ ಮುಪ್ಪಾಗಿದ್ದರೂ, ಅವ್ರ ಗತ್ತಿಗೆ ಮುಪ್ಪಿಲ್ಲ

  ಅಂಬರೀಶ್, ಸುದೀಪ್, ಸುಹಾಸಿನಿ, ಶ್ರುತಿ ಹರಿಹರನ್ ಅಭಿನಯದ ಈ ಸಿನಿಮಾವನ್ನ ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

  English summary
  Kannada actor Shivarajkumar will watching ambi ninge vayassaytho movie tomorrow at Orion mall.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X