'ಸೈರಾ' ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಅತಿಥಿ

Recommended Video

'ಭೈರತಿ ರಣಗಲ್ಲು' ಸಿನಿಮಾದ ಬಗ್ಗೆ ಮೌನ ಮುರಿದ ನರ್ತನ್ | FILMIBEAT KANNADA

'ಸೈರಾ ನರಸಿಂಹ ರೆಡ್ಡಿ' ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮ ಇಂದು (ಸಪ್ಟೆಂಬರ್ 29) ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಅತಿಥಿಯಾಗಿದ್ದಾರೆ.

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಈ ಅದ್ದೂರಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದಾರೆ. ನಟ ಸುದೀಪ್ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಿನಿಮಾದ ನಟ ಚಿರಂಜೀವಿ, ಅಮಿತಾಭ್ ಬಚ್ಚನ್ ಕಾರ್ಯಕ್ರಮಕ್ಕೆ ಬರುವುದು ಅನುಮಾನವಾಗಿದೆ.

ಇಂದು ಸಂಜೆ 6 ಗಂಟೆಗೆ ನಾಗವಾರದ MANPHO ಕನ್ವೆನ್ಷನ್ ಹಾಲ್ ನಲ್ಲಿ ದೊಡ್ಡ ಕಾರ್ಯಕ್ರಮ ನಡೆಯುತ್ತಿದೆ. ಸಿನಿಮಾ ಟ್ರೇಲರ್ ಈಗಾಗಲೇ ದೊಡ್ಡ ಕ್ರೇಜ್ ಸೃಷ್ಟಿ ಮಾಡಿದೆ. ಚಿರಂಜೀವಿ ನಟನೆಯ 151ನೇ ಸಿನಿಮಾ ಇದಾಗಿದೆ.

Shivaraj Kumar Will Be The Guest for Sye Raa Narasimha Reddy Pre Release Event

'ಸೈರಾ ನರಸಿಂಹ ರೆಡ್ಡಿ' ಚಿರಂಜೀವಿ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣ ಆಗಿದ್ದು, ರಾಮ್ ಚರಣ್ ನಿರ್ಮಾಣ ಮಾಡಿದ್ದಾರೆ. ಅಕ್ಟೋಬರ್ 2 ರಂದು ಚಿತ್ರ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ.

ಅಮಿತಾಭ್ ಬಚ್ಚನ್, ವಿಜಯ್ ಸೇತುಪತಿ, ತಮನ್ನಾ ಭಾಟಿಯಾ, ನಯನತಾರ, ಜಗಪತಿ ಬಾಬು ಸಿನಿಮಾದಲ್ಲಿ ನಟಿಸಿದ್ದಾರೆ. ಸುರೇಂದ್ರ ರೆಡ್ಡಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅಮಿತ್ ತ್ರಿವೇದಿ ಸಂಗೀತ ನೀಡಿದ್ದಾರೆ.

More from Filmibeat

English summary
Shivaraj Kumar will be the guest for Sye Raa Narasimha Reddy pre release event. The program will be held on Today (september 29th) Bengaluru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X