twitter
    For Quick Alerts
    ALLOW NOTIFICATIONS  
    For Daily Alerts

    'ಸೈರಾ' ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಅತಿಥಿ

    |

    Recommended Video

    'ಭೈರತಿ ರಣಗಲ್ಲು' ಸಿನಿಮಾದ ಬಗ್ಗೆ ಮೌನ ಮುರಿದ ನರ್ತನ್ | FILMIBEAT KANNADA

    'ಸೈರಾ ನರಸಿಂಹ ರೆಡ್ಡಿ' ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮ ಇಂದು (ಸಪ್ಟೆಂಬರ್ 29) ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಅತಿಥಿಯಾಗಿದ್ದಾರೆ.

    ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಈ ಅದ್ದೂರಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದಾರೆ. ನಟ ಸುದೀಪ್ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಿನಿಮಾದ ನಟ ಚಿರಂಜೀವಿ, ಅಮಿತಾಭ್ ಬಚ್ಚನ್ ಕಾರ್ಯಕ್ರಮಕ್ಕೆ ಬರುವುದು ಅನುಮಾನವಾಗಿದೆ.

    'ಸೈರಾ' ಸಂಭ್ರಮ : ನಾಳೆ ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮ'ಸೈರಾ' ಸಂಭ್ರಮ : ನಾಳೆ ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮ

    ಇಂದು ಸಂಜೆ 6 ಗಂಟೆಗೆ ನಾಗವಾರದ MANPHO ಕನ್ವೆನ್ಷನ್ ಹಾಲ್ ನಲ್ಲಿ ದೊಡ್ಡ ಕಾರ್ಯಕ್ರಮ ನಡೆಯುತ್ತಿದೆ. ಸಿನಿಮಾ ಟ್ರೇಲರ್ ಈಗಾಗಲೇ ದೊಡ್ಡ ಕ್ರೇಜ್ ಸೃಷ್ಟಿ ಮಾಡಿದೆ. ಚಿರಂಜೀವಿ ನಟನೆಯ 151ನೇ ಸಿನಿಮಾ ಇದಾಗಿದೆ.

    Shivaraj Kumar Will Be The Guest for Sye Raa Narasimha Reddy Pre Release Event

    'ಸೈರಾ ನರಸಿಂಹ ರೆಡ್ಡಿ' ಚಿರಂಜೀವಿ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣ ಆಗಿದ್ದು, ರಾಮ್ ಚರಣ್ ನಿರ್ಮಾಣ ಮಾಡಿದ್ದಾರೆ. ಅಕ್ಟೋಬರ್ 2 ರಂದು ಚಿತ್ರ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ.

    ಬೆಂಗಳೂರಿನಲ್ಲಿ ಮುಂಜಾನೆ 3 ಗಂಟೆಗೆ 'ಸೈರಾ' ಮೊದಲ ಶೋಬೆಂಗಳೂರಿನಲ್ಲಿ ಮುಂಜಾನೆ 3 ಗಂಟೆಗೆ 'ಸೈರಾ' ಮೊದಲ ಶೋ

    ಅಮಿತಾಭ್ ಬಚ್ಚನ್, ವಿಜಯ್ ಸೇತುಪತಿ, ತಮನ್ನಾ ಭಾಟಿಯಾ, ನಯನತಾರ, ಜಗಪತಿ ಬಾಬು ಸಿನಿಮಾದಲ್ಲಿ ನಟಿಸಿದ್ದಾರೆ. ಸುರೇಂದ್ರ ರೆಡ್ಡಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅಮಿತ್ ತ್ರಿವೇದಿ ಸಂಗೀತ ನೀಡಿದ್ದಾರೆ.

    English summary
    Shivaraj Kumar will be the guest for Sye Raa Narasimha Reddy pre release event. The program will be held on Today (september 29th) Bengaluru.
    Sunday, September 29, 2019, 11:02
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X