ವೀಕೆಂಡ್‌ನಲ್ಲಿ ಕುಟುಂಬ ಹಾಗೂ ಸ್ನೇಹಿತರ ಜೊತೆ ಶಿವಣ್ಣ ರಿಲ್ಯಾಕ್ಸ್

ಕೊರೊನಾ ವೈರಸ್ ಲಾಕ್‌ಡೌನ್ ಬಳಿಕ ಭಜರಂಗಿ 2 ಚಿತ್ರದ ಶೂಟಿಂಗ್ ಆರಂಭಿಸಿರುವ ಹ್ಯಾಟ್ಯಿಕ್ ಹೀರೋ ಶಿವರಾಜ್ ಕುಮಾರ್ ಈಗ ರಿಲ್ಯಾಕ್ಸ್ ಮೂಡ್‌ಗೆ ಹೋಗಿದ್ದಾರೆ.

Recommended Video

ನಾನು ತುಂಬಾ ಸಿಂಪಲ್ ಅಂತ ಮತ್ತೆ ಪ್ರೂವ್ ಮಾಡಿದ Shivanna | Filmibeat Kannada

ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ರೆಸಾರ್ಟ್‌ಗೆ ತೆರಳಿ ಸಮಯ ಕಳೆದಿದ್ದಾರೆ. ಕನಕಪುರ ರಸ್ತೆಯಲ್ಲಿರುವ ಬೇವು ರೆಸಾರ್ಟ್‌ಗೆ ಶಿವಣ್ಣ ಭೇಟಿ ನೀಡಿ ವೀಕೆಂಡ್ ಎಂಜಾಯ್ ಮಾಡಿದ್ದಾರೆ.

ಪ್ರಕೃತಿ ಮಡಿಲಲ್ಲಿ ಶಿವಣ್ಣ ಕೂಲ್ ಆಗಿ ಸಮಯ ಕಳೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ನೇಹಿತರ ಜೊತೆ ಸಾಮಾನ್ಯ ವ್ಯಕ್ತಿಯಂತೆ ಕಾಣಿಸಿಕೊಂಡಿರುವ ಶಿವಣ್ಣನಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Shivarajkumar and Family Members Visited to Kanakapura resort

ಕಳೆದ ವಾರವಷ್ಟೇ ಇಡೀ ಫ್ಯಾಮಿಲಿ ಜೊತೆ ಶಿವರಾಜ್ ಕುಮಾರ್ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ ಶಿವಣ್ಣ ದತ್ತು ಪಡೆದಿದ್ದ ಪಾರ್ವತಿ ಎಂಬ ಆನೆ ಮರಿಯ ಯೋಗಕ್ಷೇಮ ವಿಚಾರಿಸಿದ್ದಾರೆ.

ಶೂಟಿಂಗ್ ಶುರುವಾದ್ರೆ ಸತತವಾಗಿ ಕೆಲಸದಲ್ಲಿ ತೊಡಗಿಕೊಳ್ಳುವ ಶಿವಣ್ಣ, ಈಗ ಸ್ವಲ್ಪ ವಿಶ್ರಾಂತಿಯಲ್ಲಿದ್ದಾರೆ. ಕುಟುಂಬ, ಸ್ನೇಹಿತರು ಹಾಗೂ ಚಿತ್ರರಂಗದ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಕ್ಟೋಬರ್ 15 ರಿಂದ ಥಿಯೇಟರ್‌ಗಳು ಕಾರ್ಯಾರಂಭ ಮಾಡುತ್ತಿದ್ದು, ಶಿವಣ್ಣ ಸಹ ಒಪ್ಪಿಕೊಂಡಿರುವ ಚಿತ್ರಗಳ ಶೂಟಿಂಗ್ ಆರಂಭಿಸಲಿದ್ದಾರೆ.

More from Filmibeat

English summary
Kannada actor Shivarajkumar and his Family Members-freinds visited to Kanakapura resort today.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X