KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ

By ಫಿಲ್ಮ್ ಡೆಸ್ಕ್

ಸ್ಯಾಂಡಲ್ ವುಡ್ ನ ಹಿರಿಯ ನಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಆಗಿರುವ ಶ್ರುತಿ ಇತ್ತೀಚಿಗೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ತ್ರೀ ಶೌಚಾಲಯವನ್ನು ಪರಿಶೀಲನೆ ನಡೆಸಿದರು.

ಕೆ ಎಸ್ ಆರ್ ಟಿ ಸಿ ನಿಗಮ ಬಸ್ ಅನ್ನು ಬಳಸಿ ನಿರ್ಮಿಸಿರುವ ವಿಶೇಷ ಸ್ತ್ರೀ ಶೌಚಾಲಯದ ಬಳಕೆ ಹಾಗೂ ಮಹಿಳೆಯರಿಗೆ ಆಗುವ ಅನುಕೂಲದ ಬಗ್ಗೆ ಮಾಹಿತಿ ಪಡೆದರು. ಇದೇ ಸಮಯದಲ್ಲಿ ಮಾತನಾಡಿ ಸ್ತ್ರೀ ಶೌಚಾಲಯಗಳ ಅವಶ್ಯಕತೆ ಬಹಳಷ್ಟು ಇದೆ. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಮೆಜೆಸ್ಟಿಕ್ ನ ಕೆ ಎಸ್ ಆರ್ ಟಿ ಸಿಯ ಕೆಂಪೇಗೌಡ ಬಸ್ ನಿಲ್ದಾಣದ ಒಂದನೇ ಟರ್ಮಿನಲ್ ಪ್ರವೇಶ ದ್ವಾರದ ಸಮೀಪ ಸ್ತ್ರೀಯರ ವಿಶೇಷ ಶೌಚಾಲಯವಿದೆ. ಕೆ ಎಸ್ಆರ್ ಟಿ ಸಿಯ ಹಳೆಯ ಬಸ್ಸನ್ನು ಹೈಟೆಕ್ ಶೌಚಾಲಯವಾಗಿ ಪರಿವರ್ತಿಸಲಾಗಿದೆ. ಸುಮಾರು 12ಮೀಟರ್ ಉದ್ದದ ಬಸ್ಸಿನಲ್ಲಿ ಇಂಡಿಯನ್ ಮತ್ತು ವೆಸ್ಟರ್ನ್ ಶೌಚಾಲಯಗಳಿವೆ.

Shruthi visits KSRTC bus stand to view Women toilet

ಹೊಸ ಐಡಿಯಾ ಉಪಯೋಗಿಸಿ ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ಅತ್ಯಾಧುನಿಕ ಶೌಚಾಲಯ ನಿರ್ಮಾಣ ಮಾಡಿದ ಹೆಗ್ಗಳಿಕೆ ರಸ್ತೆ ಸಾರಿಗೆ ನಿಗಮದ್ದಾಗಿದೆ. ಬಸ್ಸನ್ನು ಬಳಿಸುಕೊಂಡು ಶೌಚಾಲಯ ನಿರ್ಮಾಣ ಮಾಡಿದ ಮೊದಲ ದೇಶದ ಮೊದಲ ರಸ್ತೆ ಸಾರಿಗೆ ನಿಗಮವಾಗಿದೆ.

Recommended Video

ಧ್ರುವ ಸರ್ಜಾಗೆ ನಿಜಕ್ಕೂ ಮೈಲೇಜ್ ಕೊಡುತ್ತಾ ಪೊಗರು | Fimibeat Kannada

More from Filmibeat

English summary
Actres Shruthi visits KSRTC bus stand to view Women toilet.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X