»   » ಕ್ಯಾನ್ಸರ್ ವಿರುದ್ಧ ಹೋರಾಡಿ ಸೋತ ಗಾಯಕ ಎಲ್ ಎನ್ ಶಾಸ್ತ್ರಿ

ಕ್ಯಾನ್ಸರ್ ವಿರುದ್ಧ ಹೋರಾಡಿ ಸೋತ ಗಾಯಕ ಎಲ್ ಎನ್ ಶಾಸ್ತ್ರಿ

Posted By:
Subscribe to Filmibeat Kannada
L. N shastri passed away | Filmibeat Kannada

ಕನ್ನಡ ಚಿತ್ರರಂಗದ ಜನಪ್ರಿಯ ಗಾಯಕ ಎಲ್ ಎನ್ ಶಾಸ್ತ್ರಿ ನಿಧನರಾಗಿದ್ದಾರೆ. 46 ವರ್ಷ ವಯಸ್ಸಾಗಿದ್ದ ಇವರು ಕರುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆಗಸ್ಟ್ 30, ಬುಧವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಕೊನೆ ಉಸಿರೆಳೆದರು.

'ಎ', 'ಜನುಮದ ಜೋಡಿ', 'ಸಿಪಾಯಿ', 'ಜೋಡಿ ಹಕ್ಕಿ' ಚಿತ್ರದ ಹಾಡುಗಳು ಸೇರಿದಂತೆ 3000ಕ್ಕೂ ಅಧಿಕ ಹಾಡುಗಳನ್ನು ಎಲ್.ಎನ್.ಶಾಸ್ತ್ರಿ ಹಾಡಿದ್ದರು. ಸಂಗೀತ ನಿರ್ದೇಶಕರೂ ಆಗಿದ್ದ ಅವರು 15ಕ್ಕೂ ಅಧಿಕ ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದರು.

Singer LN Shastri passes away

ಹಂಸಲೇಖ, ವಿ. ಮನೋಹರ್ ಸೇರಿದಂತೆ ಅನೇಕ ಸಂಗೀತ ನಿರ್ದೇಶಕರೊಂದಿಗೆ ಎಲ್ ಎನ್ ಶಾಸ್ತ್ರಿ ಕೆಲಸ ಮಾಡಿದ್ದರು. ಜೊತೆಗೆ 'ಜನುಮದ ಜೋಡಿ' ಚಿತ್ರದ ಹಾಡಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದರು.

English summary
Kannada playback Singer LN Shastri passed away on Wednesday, 30th August at his residence in Bengaluru. He was suffering from Intestine cancer. He had sung many melodious songs in A, Janumada Jodi, Sipayi, Jodi Hakki etc. May his soul rest in peace.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada