For Quick Alerts
  ALLOW NOTIFICATIONS  
  For Daily Alerts

  ಜನಪ್ರಿಯ ಗಾಯಕ ವಿಜಯ ಪ್ರಕಾಶ್ ತಂದೆ ರಾಮಶೇಷ ನಿಧನ

  |

  ಕನ್ನಡಡ ಜನಪ್ರಿಯ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ತಂದೆ ಎಲ್.ರಾಮಶೇಷ (72) ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕಿಡಾಗಿದ್ದ ರಾಮಶೇಷ ಅವರನ್ನು 5 ದಿನಗಳ ಹಿಂದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಇಂದು ಭಾನುವಾರ ಬೆಳಗ್ಗೆ 5.30ಕ್ಕೆ ವಿಧಿವಶರಾದರು.

  ಗಾಯಕ ವಿಜಯ ಪ್ರಕಾಶ್ ಅಮೇರಿಕಾಕ್ಕೆ ತೆರಳಿದ್ದು ಅಲ್ಲಿಂದ ಆಗಮಿಸಬೇಕಿರುವ ಹಿನ್ನಲೆಯಲ್ಲಿ ಮಂಗಳವಾರ ಬೆಳಗ್ಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

  ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ತಂದೆ ವಿಧಿವಶ

  ವಿಜಯ ಪ್ರಕಾಶ್ ಅಮೇರಿಕಾದಲ್ಲಿ ಕಾರ್ಯಕ್ರಮ ಅರ್ಧಕ್ಕೆ ಮೊಟುಕುಗೊಳಿಸಿ ತವರಿಗೆ ಆಗಮಿಸುತ್ತಿದ್ದಾರೆ. ಸೋಮವಾರ ವಿಜಯಪ್ರಕಾಶ್ ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರಿನ ಚಾಮುಂಡಿ ಬೆಟ್ಡದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ವಿಜಯಪ್ರಕಾಶ್ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

  English summary
  Famous Singer Vijay Prakash's father L.Ramashesha (72) died today at 5.30 am. Family decided to organize a funeral on Tuesday morning.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X