For Quick Alerts
  ALLOW NOTIFICATIONS  
  For Daily Alerts

  ಕೊರೊನಾ ಸೋಂಕಿನಿಂದ ನಟ ಶ್ರೀನಗರ ಕಿಟ್ಟಿ ಸಹೋದರ ಸಾವು

  |

  ಕೊರೊನಾ ಸೋಂಕಿನಿಂದ ಮೃತವಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಈಗ ಬಂದಿರುವ ಸುದ್ದಿಯ ಪ್ರಕಾರ ನಟ ಶ್ರೀನಗರ ಕಿಟ್ಟಿ ಸಹೋದರ ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

  Susheel Kumar, ದುರಂತದ ಹಿಂದಿನ ಕಾರಣವೇನು | Filmibeat Kannada

  ನಾಯಕ ನಟ ಶ್ರೀನಗರ ಕಿಟ್ಟಿ ಸಹೋದರ ಶಂಕರಣ್ಣ ಜೂನ್ 29 ರಂದು ಹೃದಯಾಘಾತದಿಂದ ನಿಧನವಾಗಿದ್ದರು. ನಿಯಮಗಳಂತೆ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಅವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ.

  ಕಿಟ್ಟಿ ಸಹೋದರ ಶಂಕರಣ್ಣ ಅವರನ್ನು ಸರ್ಕಾರಿ ನಿಯಮಾವಳಿಗಳಿಗೆ ಅನುಸಾರ ಅಂತಿಮ ಸಂಸ್ಕಾರ ಮಾಡಲಾಗಿದೆ. ನಂತರ ಶ್ರೀನಗರ ಕಿಟ್ಟಿ ಕುಟುಂಬ ಸದಸ್ಯರೂ ಸಹ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ ಎನ್ನಲಾಗುತ್ತಿದೆ.

  ನೆಗೆಟಿವ್ ವರದಿ ಬಂದಿದ್ದರೂ ಸಹ ಕುಟುಂಬದ ಎಲ್ಲರನ್ನೂ ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಮಾಡಲಾಗಿದೆ.

  English summary
  Actor Srinagar Kitty's brother Shankaranna died of coronavirus. He died on June 29 when tested him report came affected by coronavirus.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X