For Quick Alerts
  ALLOW NOTIFICATIONS  
  For Daily Alerts

  ಸಿನಿಮಾಗೆ ಬ್ರೇಕ್, ಜಮೀನಿನಲ್ಲಿ ಕೃಷಿ ಮಾಡ್ತಿರುವ ರವಿವರ್ಮ

  |

  ಲಾಕ್‌ಡೌನ್‌ ಕಾರಣದಿಂದ ಸಿನಿಮಾ ಕೆಲಸಗಳು ನಡೆಯುತ್ತಿಲ್ಲ. ಸಿನಿಮಾವನ್ನೇ ನಂಬಿಕೊಂಡಿದ್ದ ಅನೇಕರು ಮನೆಯಲ್ಲಿ ಖಾಲಿ ಕೂತಿದ್ದಾರೆ. ಇನ್ನು ಕೆಲವರು ಊರುಗಳಿಗೆ, ಹಳ್ಳಿಗಳಿಗೆ ಹೋಗಿ ಮನೆಯವರ ಜೊತೆ ಸಮಯ ಕಳೆಯುತ್ತಿದ್ದಾರೆ.

  ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡ್ತಿದ್ದಾರೆ. ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವರ್ಮಾ ''ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೆ ನಿಂತಿದೆ ಧರ್ಮ'' ಎಂದಿದ್ದಾರೆ.

  ಫೋಟೋ ವೈರಲ್: ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿರುವ ಆಶಿಕಾ ರಂಗನಾಥ್ಫೋಟೋ ವೈರಲ್: ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿರುವ ಆಶಿಕಾ ರಂಗನಾಥ್

  ಸಿನಿಮಾಗಳಲ್ಲಿ ಕಲಾವಿದರಿಗೆ ಫೈಟ್ ಹೇಳಿಕೊಡುವ ರವಿವರ್ಮ, ಈಗ ತಮ್ಮದೇ ಜಮೀನಿನಲ್ಲಿ ಶ್ರಮಿಸುತ್ತಿದ್ದಾರೆ. ರವಿವರ್ಮರ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  ನಟಿ ಆಶಿಕಾ ರಂಗನಾಥ್ ತಮ್ಮ ತೋಟದಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಕುಟುಂಬದ ಜೊತೆ ತೋಟದಲ್ಲಿ ಕಾಣಿಸಿಕೊಂಡ ಆಶಿಕಾ, ಮರದಿಂದ ಮಾವಿನ ಹಣ್ಣುಗಳನ್ನು ಬಿಡಿಸುತ್ತಿರುವ ಸಂತಸ ಹಂಚಿಕೊಂಡಿದ್ದರು.

  Upendra ಹೆಸರಿಲ್ಲದ Prajakeeya ಪಕ್ಷ ಗೆಲ್ಲುತ್ತಾ?ಇದು ಸಾಧ್ಯಾನಾ? | Uppi's Open Challenge|Filmibeat Kannada

  ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯ ಸೂಪರ್‌ಸ್ಟಾರ್‌ಗಳ ಚಿತ್ರಗಳಿಗೆ ರವಿವರ್ಮ ಸಾಹಸ ನಿರ್ದೇಶನವಿದೆ. ಸ್ಟಂಟ್ ನಡುವೆ ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ.

  English summary
  Stunt Director Ravi Varma Doing Farming at his land; shares video.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X