»   » ಟ್ವಿಟ್ಟರ್ ನಲ್ಲಿ ಕಿಚ್ಚ ಸುದೀಪ್ ಗೆ 8 ಲಕ್ಷ ಫಾಲೋವರ್ಸ್ .!

ಟ್ವಿಟ್ಟರ್ ನಲ್ಲಿ ಕಿಚ್ಚ ಸುದೀಪ್ ಗೆ 8 ಲಕ್ಷ ಫಾಲೋವರ್ಸ್ .!

Posted By:
Subscribe to Filmibeat Kannada

ನಟ ಕಿಚ್ಚ ಸುದೀಪ್ ಗೆ ಟ್ವಿಟ್ಟರ್ ನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸದ್ಯ ಸುದೀಪ್ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆ 8 ಲಕ್ಷ ಗಡಿ ದಾಟಿದೆ.

ಸುದೀಪ್ ಸದಾ ಟ್ವಿಟ್ಟರ್ ನಲ್ಲಿ ಸಕ್ರಿಯರಾಗಿರುತ್ತಾರೆ. ಏನೇ ವಿಷಯ ಇದ್ದರೂ ಟ್ವಿಟ್ಟರ್ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಅಲ್ಲದೆ ಅಭಿಮಾನಿಗಳೊಂದಿಗೆ ಟ್ವಿಟ್ಟರ್ ಮೂಲಕ ದಿನನಿತ್ಯ ಸಂಪರ್ಕದಲ್ಲಿರುತ್ತಾರೆ.

ಇನ್ನೂ ಮುಂದೆ ಸುದೀಪ್ ಹುಟ್ಟುಹಬ್ಬ ಆಚರಿಸದಿರಲು ಇದೇ ಕಾರಣ..!

Sudeep Have 8 Lakhs Followers In His Twitter Account.

ಸುದೀಪ್ ಟ್ವಿಟ್ಟರ್ ನಲ್ಲಿ 8 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದು, ಕನ್ನಡ ನಟರ ಪೈಕಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಟ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಅಂದಹಾಗೆ, ಸುದೀಪ್ ಅಭಿಮಾನಿಗಳಿಗೆ ಈ ಸುದ್ದಿ ಕೇಳಿ ಸಖತ್ ಖುಷಿಯಾಗಿದೆ.

ಕಿಚ್ಚ ಸುದೀಪ್ ಎರಡು ಚಿತ್ರಗಳು ಏಕಕಾಲಕ್ಕೆ ಬಿಡುಗಡೆ?

English summary
Kannada Actor Sudeep Have 8 Lakhs Followers In His Twitter Account.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada