ದಿ ಓವೆಲ್ ಮೈದಾನದಲ್ಲಿ ಕ್ರಿಕೆಟ್ ವೀಕ್ಷಿಸುತ್ತಿರುವ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಚಿತ್ರೀಕರಣದಿಂದ ಕೊಂಚ ಬ್ರೇಕ್ ಪಡೆದು ವಿದೇಶಿ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಲಂಡನ್ ಪ್ರವಾಸ ಕೈಗೊಂಡಿರುವ ಸುದೀಪ್ ದಂಪತಿ ಇಂದು ಲಂಡನ್ ನ ದಿ ಓವೆಲ್ ಮೈದಾನದಲ್ಲಿ ನೆಡಯುತ್ತಿರುವ ವರ್ಲ್ಡ್ ಕಪ್ ಕ್ರಿಕೆಟ್ ವೀಕ್ಷಿಸುತ್ತಿದ್ದಾರೆ.

ಹೌದು, ಇಂದು ಇಂಡಿಯಾ ಮತ್ತು ಆಸ್ಟ್ರೇಲಿಯಾ ಮ್ಯಾಚ್ ನಡೆಯುತ್ತಿದೆ. ಮೈದಾನದಲ್ಲಿ ಕುಳಿತು ಪಂದ್ಯ ವೀಕ್ಷಿಸುವ ಮೂಲಕ ಭಾರತೀಯ ತಂಡಕ್ಕೆ ಚಿಯರ್ ಹೇಳುತ್ತಿದ್ದಾರೆ. ಸುದೀಪ್ ಅವರಿಗೆ ಕ್ರಿಕೆಟ್ ಅಂದ್ರೆ ಪಂಚಪ್ರಾಣ ಎನ್ನುವುದು ಎಲ್ಲರಿಗು ಗೊತ್ತು.

sudeep in london for watching world cup cricket

ಇಂದು ಮ್ಯಾಚ್ ನೋಡುತ್ತಿರುವ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. "ಇಂಡಿಯಾ ಇಂಡಿಯಾ ಇಂಡಿಯಾ ನಮ್ಮ ಇಂಡಿಯಾ" ಅಂತ ಚಿಯರ್ ಮಾಡುವ ಮೂಲಕ ಮೈದಾನದ ಚಿಕ್ಕ ವೀಡಿಯೊ ಮಾಡಿ ಅಪ್ ಲೋಡ್ ಮಾಡಿದ್ದಾರೆ.

ಸುದೀಪ್ ಈಗಾಗಲೆ ಕರ್ನಾಟಕದಲ್ಲಿ ಸಾಕಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ ಕ್ರಿಕೆಟ್ ಕಾಶಿ ಲಾರ್ಡ್ ನಲ್ಲೂ ಕ್ರಿಕೆಟ್ ದಿಗ್ಗಜರ ಜೊತೆ ಪಂದ್ಯ ಆಡಿದ್ದಾರೆ. ಇಂದು ಪತ್ನಿ ಮತ್ತು ಸ್ನೇಹಿತರ ಜೊತೆ ಮೈದಾನದಲ್ಲಿ ಕುಳಿತು ವರ್ಲ್ಡ್ ಕಪ್ ವೀಕ್ಷಿಸುತ್ತಿದ್ದಾರೆ.

More from Filmibeat

English summary
Kannada actor Kiccha Sudeep in London for watching World Cup Cricket. Sudeep cheers for Indian cricket team.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X