For Quick Alerts
  ALLOW NOTIFICATIONS  
  For Daily Alerts

  ರವಿಚಂದ್ರನ್ ಮೆಗಾ ಪ್ರಾಜೆಕ್ಟ್‌ನಲ್ಲಿ ಮಂಡ್ಯ ಸಂಸದೆ ಸುಮಲತಾ ನಟನೆ

  |

  ಮಂಡ್ಯ ಸಂಸದೆ ಆದ ಬಳಿಕ ಸುಮಲತಾ ಅವರು ಸಿನಿಮಾ ಮಾಡುವುದು ಕಡಿಮೆಯಾಗಿದೆ. ಅಲ್ಲೊಂದು ಇಲ್ಲೊಂದು ಚಿತ್ರಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ, ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸುತ್ತಿರುವ ದೊಡ್ಡ ಪ್ರಾಜೆಕ್ಟ್‌ನಲ್ಲಿ ಸುಮಲತಾ ವಿಶೇಷ ಪಾತ್ರ ನಿರ್ವಹಿಸಲಿದ್ದಾರೆ.

  ಕ್ರೇಜಿಸ್ಟಾರ್ ಮತ್ತು 'ಜಟ್ಟ' ಖ್ಯಾತಿಯ ಗಿರಿರಾಜ್ ನಿರ್ದೇಶನದಲ್ಲಿ ಮೂಡಿಬರಲಿರುವ 'ಕನ್ನಡಿಗ' ಎಂಬ ಐತಿಹಾಸಿಕ ಕಥೆ ಹೊಂದಿರುವ ಚಿತ್ರದಲ್ಲಿ ಸುಮಲತಾ ಅಭಿನಯಿಸಲಿದ್ದಾರೆ. ರವಿಚಂದ್ರನ್ ಇದೇ ಮೊದಲ ಬಾರಿಗೆ ಇಂತಹದೊಂದು ಸ್ಕ್ರಿಪ್ಟ್ ಕೈಗೆತ್ತಿಕೊಂಡಿರುವುದು ಸಹಜವಾಗಿ ಕುತೂಹಲ ಮೂಡಿಸಿದೆ. ಮುಂದೆ ಓದಿ...

  ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರದ ಮೂಲಕ ಜೇಮಿ ಆಲ್ಟರ್ ಸ್ಯಾಂಡಲ್‌ವುಡ್ ಎಂಟ್ರಿ

  Shashi Kumar ಮಗನಿಗೆ ಸಾಥ್ ಕೊಟ್ಟ ಉಪೇಂದ್ರ | Filmibeat Kannada
  ಸುಮಲತಾ ಪಾತ್ರದ ಬಗ್ಗೆ ಮಾಹಿತಿ ಇಲ್ಲ

  ಸುಮಲತಾ ಪಾತ್ರದ ಬಗ್ಗೆ ಮಾಹಿತಿ ಇಲ್ಲ

  ಕನ್ನಡ-ಇಂಗ್ಲಿಷ್ ಮೊದಲ ನಿಘಂಟು ರಚಿಸಿದ ಪಾದ್ರಿ ಮತ್ತು ಇಂಡಾಲಜಿಸ್ಟ್ ರೆವರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ ಅವರ ಕಾಲಾವಧಿಯ ಕಥೆ ಇದಾಗಿದ್ದು, ಕನ್ನಡ ವಿದ್ವಾಂಸನ ಪಾತ್ರದಲ್ಲಿ ರವಿಚಂದ್ರನ್ ನಟಿಸಲಿದ್ದಾರೆ. ಆದ್ರೆ, ಸುಮಲತಾ ಅವರ ಪಾತ್ರ ಏನು ಎಂಬುದು ಸದ್ಯಕ್ಕೆ ಕುತೂಹಲ.

  English summary
  Mandya MP and Actress Ambareesh to return to the screen in Kannadiga starring Ravichandaran and directed by giriraj.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X