ದರ್ಶನ್ ಅಭಿಮಾನಿಗಳಿಗಾಗಿ 'ತಾರಕ್' ಫ್ಯಾನ್ಸ್ ಶೋ

By Bharath Kumar

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅಭಿನಯದ 'ತಾರಕ್' ಸಿನಿಮಾ ಮೂರನೇ ವಾರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಪಕ್ಕಾ ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಕಥೆ ಹೊಂದಿರುವ 'ತಾರಕ್' ಚಿತ್ರಕ್ಕೆ ಕನ್ನಡ ಪ್ರೇಕ್ಷಕರು ಚಪ್ಪಾಳೆ ಹೊಡೆದಿದ್ದಾರೆ.

'ತಾರಕ್' ಸಿನಿಮಾ 25ನೇ ದಿನದತ್ತ ಮುನ್ನುಗ್ಗುತ್ತಿದೆ. ಹೀಗಾಗಿ, 'ಡಿ-ಕಂಪನಿ' ವತಿಯಿಂದ ಅಕ್ಟೋಬರ್ 15 ರಂದು ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬೆಳಿಗ್ಗೆ 10ಗಂಟೆಗೆ ಫ್ಯಾನ್ಸ್ ಶೋ ಏರ್ಪಡಿಸಿದ್ದಾರೆ.

Tarak Fans Show on October 15

ಪ್ರಕಾಶ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ದುಷ್ಯಂತ್ ನಿರ್ಮಾಣ ಮಾಡಿದ್ದಾರೆ. ದೇವರಾಜ್, ದರ್ಶನ್, ಶ್ರುತಿ ಹರಿಹರನ್, ಶಾನ್ವಿ ಶ್ರೀವಾಸ್ತವ್, ಕುರಿ ಪ್ರತಾಪ್, ಅವಿನಾಶ್, ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಸುಮಾರು 300 ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಂಡಿತ್ತು.

ಸಂಪೂರ್ಣ ವಿವರಗಳಿಗಾಗಿ ಮತ್ತು ಟಿಕೆಟ್ಸ್ ಗಾಗಿ ಈ ಕೆಳಗಿನ ವ್ಯಕ್ತಿಗಳನ್ನು ಸಂಪರ್ಕಿಸಿ....
ಜೈಕಾಂತ್ 7022706209
ಶರತ್ 9036197999

More from Filmibeat

English summary
Challenging Star Darshan Starrer 'Tarak' Movie Fans Show on October 15 at Santhosh Theater.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X