ಶಿವರಾಜ್ ಕುಮಾರ್ ಮನೆಗೆ ಭೇಟಿ ಕೊಟ್ಟ ತೆಲುಗು ನಟ ಬಾಲಕೃಷ್ಣ

By Bharath Kumar

ತೆಲುಗಿನ ಖ್ಯಾತ ನಟ ಬಾಲಕೃಷ್ಣ ಡಾ.ಶಿವರಾಜ್ ಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ ಬಾಲಕೃಷ್ಣ ಅವರು ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಬಾಲಕೃಷ್ಣ, ನಂತರ ಶಿವರಾಜ್ ಕುಮಾರ್ ದಂಪತಿ ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್, ನಿರ್ಮಾಪಕ ಕೆ.ಪಿ ಶ್ರೀಕಾಂತ್ ಕೂಡ ಉಪಸ್ಥಿತರಿದ್ದರು.

Telugu Actor Balakrishna Visit Dr Shivarajkumar's Home

More from Filmibeat

English summary
Telugu Actor Balakrishna Visit to Dr Shiva rajkumar's House and Condolence For Parvathamma Rajkumar Death.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X