ಪುನೀತ್ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಬಾಲಕೃಷ್ಣ

By Naveen

ಟಾಲಿವುಡ್ ನ ಜನಪ್ರಿಯ ನಟ ಬಾಲಕೃಷ್ಣ 'ಅಂಜನೀಪುತ್ರ' ಶೂಟಿಂಗ್ ಸೆಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. 'ಅಂಜನೀಪುತ್ರ' ಶೂಟಿಂಗ್ ನಲ್ಲಿ ಬಿಜಿ ಇದ್ದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಬಾಲಕೃಷ್ಣ ಭೇಟಿ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಮತ್ತು ಬಾಲಕೃಷ್ಣ ಉಭಯ ಕುಶಲೋಪರಿ ವಿಚಾರಿಸಿ, ಬಳಿಕ ಒಂದು ಫೋಟೋ ತೆಗೆಸಿಕೊಂಡಿದ್ದಾರೆ.

Tollywood Actor 'Balakrishna' in Anjaniputra Movie Set

ಇದಕ್ಕೂ ಮುಂಚೆ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ್ದ ಬಾಲಕೃಷ್ಣ ಅವರು ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಬಾಲಕೃಷ್ಣ, ನಂತರ ಶಿವರಾಜ್ ಕುಮಾರ್ ದಂಪತಿ ಮಾತನಾಡಿದರು.

Tollywood Actor 'Balakrishna' in Anjaniputra Movie Set

ಜೊತೆಗೆ ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೂ ಸಹ ತೆರಳಿದ್ದ ಬಾಲಕೃಷ್ಣ ಅವರ ಕುಟುಂಬದವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದಾರೆ.

More from Filmibeat

English summary
Tollywood Actor 'Balakrishna' visits Puneth Rajkumar's Anjaniputra movie set.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X