ವಿದ್ಯುತ್ ಷಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ದುರಂತ
ಬೆಂಗಳೂರು: ನಗರದ ತಿಮ್ಮಯ್ಯ ರಸ್ತೆಯಲ್ಲಿರುವ ಉದಯ ಟಿವಿ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಅನಾಹುತ ಸಂಭವಿಸಿದ್ದು , ಸುಮಾರು 8 ಲಕ್ಷ ರುಪಾಯಿ ನಷ್ಟ ಸಂಭವಿಸಿದೆ.
ಶುಕ್ರವಾರ ಬೆಳಗ್ಗೆ 7.50 ರ ಸುಮಾರಿಗೆ ಸಂಭವಿಸಿದ ಈ ಅಗ್ನಿ ಆಕಸ್ಮಿಕಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣವೆಂದು ಹೇಳಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಹೈಗ್ರೌಂಡ್ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
(ಇನ್ಫೋ ವಾರ್ತೆ)
English summary
Kannada Edition of Oneindia -kannada tv channel suprabatha back in action


Click it and Unblock the Notifications