For Quick Alerts
  ALLOW NOTIFICATIONS  
  For Daily Alerts

  ಅನ್‌ಲಾಕ್ 5.0: ಅಕ್ಟೋಬರ್ 15 ರಿಂದ ಚಿತ್ರಮಂದಿರಗಳು ಓಪನ್

  |

  ಕೇಂದ್ರ ಸರ್ಕಾರದ ಗೃಹ ಇಲಾಖೆ ಇಂದು ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಚಿತ್ರಮಂದಿರಗಳು ಸೇರಿದಂತೆ ಹಲವು ಸೇವೆಗಳಿಗೆ ಅವಕಾಶ ನೀಡಿದೆ.

  ಚಿತ್ರಮಂದಿರಕ್ಕೆ ಎಂಟ್ರಿ ಕೊಡೋಕೆ ಮುಂಚೆ ಈ ಸ್ಟೋರಿ ನೋಡಿ | Filmibeat Kannada

  ಇಂದು ಹೊರಡಿಸಿರುವ ಹೊಸ ಅನ್‌ಲಾಕ್ ಮಾರ್ಗಸೂಚಿ ಪ್ರಕಾರ, ಅಕ್ಟೋಬರ್ 15 ರಿಂದ ಚಿತ್ರಮಂದಿರಗಳನ್ನು ತೆರೆಯಬಹುದಾಗಿದೆ. ಆದರೆ ಕೆಲವು ನಿಯಮಾವಳಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

  ಚಿತ್ರಮಂದಿರಗಳು ಒಟ್ಟು ಆಸನ ವ್ಯವಸ್ಥೆಯ 50% ಮಾತ್ರವೇ ಪ್ರೇಕ್ಷಕರಿಗೆ ಪ್ರವೇಶ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಚಿತ್ರಮಂದಿರಗಳು ತೆರೆಯುವ ಮುನ್ನಾ ಸ್ಯಾನಿಟೈಸೇಶನ್ ಕಡ್ಡಾಯವಾಗಿದೆ.

  ಕೊರೊನಾ ಕಾರಣಕ್ಕೆ ಮಾರ್ಚ್‌ ತಿಂಗಳಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿತ್ತು. ಆರು ತಿಂಗಳ ಬಳಿಕ ಚಿತ್ರಮಂದಿರಗಳು ಪುನರಾರಂಭ ಮಾಡಲಾಗುತ್ತಿದೆ. ಹಲವಾರು ಸಿನಿಮಾಗಳು ಬಿಡುಗಡೆಗೆ ತಯಾರಾಗಿದ್ದು, ಜನರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  English summary
  Central Government issued Unlock 5.0 guidelines; Movie theater allowed to open with 50% of seating capacity.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X