For Quick Alerts
  ALLOW NOTIFICATIONS  
  For Daily Alerts

  'ಕುರುಕ್ಷೇತ್ರ'ದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ವಿಜಯಲಕ್ಷ್ಮಿ ದರ್ಶನ್

  |
  Kurukshetra Movie: ಸಂಭ್ರಮವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ವಿಜಯಲಕ್ಷ್ಮಿ .

  ಇಂದು ಸಿನಿಮಾ ತಾರೆಯರು ಇಂದು ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ನಟ ದರ್ಶನ್ ಮನೆಯಲ್ಲಿಯೂ ಹಬ್ಬದ ಸಂಭ್ರಮ ಜೋರಾಗಿದೆ.

  ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಬ್ಬದ ಸಂಭ್ರಮವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಬ್ಬದ ದಿನ ದೇವರ ಪೂಜೆ ಮಾಡಿದ ಆ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡುವ ಮೂಲಕ ಶುಭಾಶಯವನ್ನು ತಿಳಿಸಿದ್ದಾರೆ.

  Kurukshetra Movie Review : ಮಹಾ ಕಾವ್ಯದ ಮಹಾ 'ದರ್ಶನ'

  ಒಂದು ಕೆಡೆ ಹಬ್ಬದ ಸಂಭ್ರಮವಾದರೆ, ಮತ್ತೊಂದು ಕಡೆ 'ಕುರುಕ್ಷೇತ್ರ' ಸಿನಿಮಾ ಸಹ ಬಿಡುಗಡೆಯಾಗಿದೆ. ಸಿನಿಮಾಗೆ ದೊಡ್ಡ ಪ್ರತಿಕ್ರಿಯೆ ಸಿಗುತ್ತಿದ್ದು, ದರ್ಶನ್ ಮನೆಯಲ್ಲಿ ಹಬ್ಬದ ಖುಷಿ ಡಬಲ್ ಆಗಿದೆ. ತಾವು 'ಕುರುಕ್ಷೇತ್ರ' ಸಿನಿಮಾವನ್ನು ನೋಡಿ ಖುಷಿಪಟ್ಟಿದ್ದು, ನಿಮ್ಮ ಹತ್ತಿರ ಚಿತ್ರಮಂದಿರಗಳಲ್ಲಿ ನೀವು ಕೂಡ ನೋಡಿ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.

  ಕುರುಕ್ಷೇತ್ರ ಸಿನಿಮಾ ಹೇಗಿದೆ ?

  ಕನ್ನಡದಲ್ಲಿ ಪೌರಾಣಿಕ ಸಿನಿಮಾ ಬಂದು ಎಷ್ಟೋ ಕಾಲ ಆಗಿದೆ. ಹಾಗಾಗಿ, ಒಂದು ಒಳ್ಳೆಯ ಅನುಭವ, ಸಿನಿಮಾ ನೋಡಿದ ಮೇಲೆ ಆಗುತ್ತದೆ. ಕೆಲವೊಂದು ಸಣ್ಣ ಪುಟ್ಟ ತಪ್ಪುಗಳು ಇದ್ದರೂ, ಯಾವುದು ಹೆಚ್ಚು ಕಿರಿಕಿರಿ ಎನಿಸುವುದಿಲ್ಲ. ಚಿತ್ರಮಂದಿರದ ಒಳಗೆ ದರ್ಶನ್ ಅಭಿಮಾನಿಯಾಗಿ ಹೋದರೂ, ಪೌರಣಿಕ ಚಿತ್ರದ ಪ್ರೇಮಿಯಾಗಿ ಹೋದರೂ, ಅಥವಾ ಸಾಮಾನ್ಯ ಪ್ರೇಕ್ಷಕನಾಗಿ ಹೋದರೂ ಸಿನಿಮಾ ಎಲ್ಲರನ್ನು ರಂಜಿಸುತ್ತದೆ.

  English summary
  Actor Darshan's wife Vijayalakshmi celebrated varalakshmi festival.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X