ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಯಶ್-ರಾಧಿಕಾ ದಂಪತಿ

ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿಗೆ ಇಂದು ವಿಶೇಷವಾದ ದಿನ. ಹೌದು ರಾಧಿಕಾ ಹಾಗೂ ಯಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವಿದು. 4 ವರ್ಷಗಳ ಹಿಂದೆ ಇದೇ ದಿನ ಯಶ್ ಮತ್ತು ರಾಧಿಕಾ ಮದುವೆ ಅದ್ದೂರಿಯಾಗಿ ನಡೆದಿತ್ತು.

2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸುಂದರ ಜೋಡಿಗೆ ಈಗ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಮೇಲು ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.

Yash and Radhika Pandits fourth year wedding anniversary.

ರಾಧಿಕಾ ಇಬ್ಬರು ಮುದ್ದಾದ ಮಕ್ಕಳನ್ನು ನೋಡಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಯಶ್ ಕೆಜಿಎಫ್-2 ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಹೈದರಾಬಾದ್ ನಲ್ಲಿ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

Recommended Video

ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದ ಮಾಸ್ಟರ್ ಆನಂದ್ | Filmibeat Kannada

More from Filmibeat

English summary
Rocking star Yash and Radhika Pandit's fourth year wedding anniversary.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X