ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ 2019 ಪಡೆದ ಯಶ್

Recommended Video

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆದ ಯಶ್. | Yash

'ಕೆಜಿಎಫ್' ಸ್ಟಾರ್ ಯಶ್ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ 2019 ಪಡೆದುಕೊಂಡಿದ್ದಾರೆ. ನಿನ್ನೆ (ಸಪ್ಟೆಂಬರ್ 20) ಹೈದರಾಬಾದ್ ನಲ್ಲಿ ಈ ಪ್ರಶಸ್ತಿಯನ್ನು ಯಶ್ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತು ಶುರು ಮಾಡಿದ ಯಶ್, ಕನ್ನಡ ಮತ್ತು ತೆಲುಗಿನಲ್ಲಿ 'ಕೆಜಿಎಫ್' ಸಿನಿಮಾ ಡೈಲಾಗ್ ಹೇಳಿ, ಕಾರ್ಯಕ್ರಮಕ್ಕೆ ಬಂದಿರುವ ಅಭಿಮಾನಿಗಳನ್ನು ರಂಜಿಸಿದರು. 'ಕೆಜಿಎಫ್' ಸಿನಿಮಾವನ್ನು ತೆಲುಗು ಜನ ದೊಡ್ಡ ಮಟ್ಟದಲ್ಲಿ ಸ್ವೀಕರ ಮಾಡಿದ್ದಾರೆ ಎಂದು ಧನ್ಯವಾದ ತಿಳಿಸಿದರು.

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಇದು ಕೇಂದ್ರ ಸರ್ಕಾರದಿಂದ ನೀಡಿರುವ ಪ್ರಶಸ್ತಿ ಅಲ್ಲ. ಪ್ರತಿ ವರ್ಷ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ನಟ ಯಶ್ 'ಕೆಜಿಎಫ್' ಚಿತ್ರದ ನಟನೆಗಾಗಿ ಈ ಪ್ರಶಸ್ತಿ ಪಡೆದಿದ್ದಾರೆ.

Yash Got Dadasaheb Phalke South 2019 Award

ಕನ್ನಡ ನಟ ಯಶ್ (ಕೆಜಿಎಫ್) ಹಾಗೂ ತೆಲುಗು ನಟಿ ಕೀರ್ತಿ ಸುರೇಶ್ (ಮಹಾ ನಟಿ) ಸಿನಿಮಾದ ಅಧ್ಭುತ ನಟನೆಗಾಗಿ ಈ ವಿಶೇಷ ಪ್ರಶಸ್ತಿಗಳನ್ನು ನೀಡಲಾಗಿದೆ.

Yash Got Dadasaheb Phalke South 2019 Award

ಉಳಿದಂತೆ, ನಟ ಮಹೇಶ್ ಬಾಬು ಅತ್ಯುತ್ತಮ ನಟ, ಸುಕುಮಾರ್ ಅತ್ಯುತ್ತಮ ನಿರ್ದೇಶಕ, ಅನುಷ್ಕಾ ಶೆಟ್ಟಿ ಅತ್ಯುತ್ತಮ ನಟಿ, ದೇವಿ ಶ್ರೀ ಪ್ರಸಾದ್ ರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಲಭಿಸಿದೆ.

More from Filmibeat

English summary
Kannada actor Yash got Dadasaheb Phalke South 2019 award.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X