Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Siima Awards 2019 : 'ಸ್ಟೈಲ್ ಐಕಾನ್' ಪಟ್ಟ ಪಡೆದ ರಾಕಿಂಗ್ ಸ್ಟಾರ್
ರಾಕಿಂಗ್ ಸ್ಟಾರ್ ಯಶ್ ಈಗ ಸ್ಟೈಲಿಶ್ ಸ್ಟಾರ್ ಆಗಿದ್ದಾರೆ. ಈ ಬಾರಿಯ ಸೈಮಾ ಅವಾರ್ಡ್ ನಲ್ಲಿ ಯಶ್ 'ಸ್ಟೈಲ್ ಐಕಾನ್' ಪ್ರಶಸ್ತಿಯನ್ನು ಪಡೆದಿದ್ದಾರೆ.
ಯಶ್ ಪ್ರಶಸ್ತಿಗೆ ಕಾರಣ ಆದ ವ್ಯಕ್ತಿಯ ಬಗ್ಗೆ ರಾಧಿಕಾ ಪಂಡಿತ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಯಶ್ ಅವರ ಕಾಸ್ಟೂಮ್ ಡಿಸೈನ್ ಮಾಡುವ ಸಾನಿಯಾ ಸರ್ದಾರಿಯಾ ಬಗ್ಗೆ ಪೋಸ್ಟ್ ಮಾಡಿದ್ದಾರೆ.
ಸೈಮಾ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ರಾಕಿ ಬಾಯ್
''ಸ್ಟೈಲ್ ಎನ್ನುವುದು ಮಾತನಾಡದೆ ನಾವು ಏನು ಎನ್ನುವುದನ್ನು ಹೇಳುವುದಾಗಿದೆ.'' ಎಂದಿರುವ ರಾಧಿಕಾ ಪಂಡಿತ್ ಸಾನಿಯಾ ಸರ್ದಾರಿಯ ಅವರು ಕೇವಲ ನಮ್ಮ ಸ್ಟೈಲಿಸ್ಟ್ ಮಾತ್ರವಲ್ಲ, ಅವರು ನಮ್ಮನ್ನು ತುಂಬ ಕೇರ್ ಮಾಡುತ್ತಾರೆ ಎಂದು ಹೇಳಿದ್ದಾರೆ. ಯಶ್ ಗೆ ಪ್ರಶಸ್ತಿ ಬಂದ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ರಾಧಿಕಾ ಹಂಚಿಕೊಂಡಿದ್ದಾರೆ.
ಯಶ್ ಹಾಗೂ ರಾಧಿಕಾ ಪಂಡಿತ್ ಸಿನಿಮಾಗಳಿಗೆ ಹಾಗೂ ಕಾರ್ಯಕ್ರಮಗಳಿಗೆ ಸಾನಿಯಾ ಸರ್ದಾರಿಯಾ ಕಾಸ್ಟೂಮ್ ಡಿಸೈನ್ ಮಾಡುತ್ತಾರೆ. ಯಶ್ - ರಾಧಿಕಾ ನಿಶ್ಚಿತಾರ್ಥ, ಮದುವೆಗೆ ಸಹ ಸಾನಿಯಾ ಸರ್ದಾರಿಯಾ ವಸ್ತ್ರ ವಿನ್ಯಾಸ ಮಾಡಿದ್ದರು.
Siima Awards 2019: ಈ ಬಾರಿ ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ
ಅಂದಹಾಗೆ, ಸಾನಿಯಾ ಸರ್ದಾರಿಯಾ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಪತ್ನಿಯಾಗಿದ್ದು, ಸಾಕಷ್ಟು ವರ್ಷಗಳಿಂದ ಕಾಸ್ಟೂಮ್ ಡಿಸೈನರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ.