ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಅಭಿಮಾನಿ ನೋಡಲು ಆಸ್ಪತ್ರೆಗೆ ಬಂದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಹೊಸಕೆರೆ ಹಳ್ಳಿಯ ನಿವಾಸದ ಎದುರು ಅಭಿಮಾನಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿರುವ ಘಟನೆ ಇಂದು ನಡೆದಿದೆ.

ರವಿ ಎಂಬ ಅಭಿಮಾನಿ ಪೆಟ್ರೋಲ್ ಸುರಿದು ಬೆಂಕಿ ಹಂಚಿಕೊಂಡು ತೀವ್ರ ಗಾಯಗೊಂಡಿದ್ದರು. ನಂತರ ಆತನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ, ಆ ಅಭಿಮಾನಿಯನ್ನ ನೋಡಲು ಸ್ವತಃ ಯಶ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Yash visit to victoria hospital

ಅಂಬರೀಶ್ ನಿಧನದ ಹಿನ್ನೆಲೆ ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದು ಸ್ವತಃ ಯಶ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ, ಇಂದು ಯಶ್ ಮನೆಯಲ್ಲಿ ಇರಲಿಲ್ಲ. ಬಟ್, ಯಶ್ ಅವರನ್ನ ನೋಡಲು ಬಂದ ಅಭಿಮಾನಿ, ತನ್ನ ಅತಿರೇಕದ ಅಭಿಮಾನಕ್ಕೆ ಸೋತಿದ್ದಾನೆ.

More from Filmibeat

English summary
Die hard fan of kannada actor Yash attempted suicide in front of yash's house today (January 8th). now Yash visited to victoria hospital.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X