twitter
    For Quick Alerts
    ALLOW NOTIFICATIONS  
    For Daily Alerts

    ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಅಭಿಮಾನಿ ನೋಡಲು ಆಸ್ಪತ್ರೆಗೆ ಬಂದ ಯಶ್

    |

    ರಾಕಿಂಗ್ ಸ್ಟಾರ್ ಯಶ್ ಅವರ ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಹೊಸಕೆರೆ ಹಳ್ಳಿಯ ನಿವಾಸದ ಎದುರು ಅಭಿಮಾನಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿರುವ ಘಟನೆ ಇಂದು ನಡೆದಿದೆ.

    ರವಿ ಎಂಬ ಅಭಿಮಾನಿ ಪೆಟ್ರೋಲ್ ಸುರಿದು ಬೆಂಕಿ ಹಂಚಿಕೊಂಡು ತೀವ್ರ ಗಾಯಗೊಂಡಿದ್ದರು. ನಂತರ ಆತನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ, ಆ ಅಭಿಮಾನಿಯನ್ನ ನೋಡಲು ಸ್ವತಃ ಯಶ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ ಯಶ್ ಅಭಿಮಾನಿ ಸಾವು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ ಯಶ್ ಅಭಿಮಾನಿ ಸಾವು

    Yash visit to victoria hospital

    ಯಶ್ ಅಭಿಮಾನಿ ಆತ್ಮಹತ್ಯೆಗೆ ಯತ್ನ : ಸಾವು ಬದುಕಿನ ನಡುವೆ ಹೋರಾಟಯಶ್ ಅಭಿಮಾನಿ ಆತ್ಮಹತ್ಯೆಗೆ ಯತ್ನ : ಸಾವು ಬದುಕಿನ ನಡುವೆ ಹೋರಾಟ

    ಅಂಬರೀಶ್ ನಿಧನದ ಹಿನ್ನೆಲೆ ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದು ಸ್ವತಃ ಯಶ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ, ಇಂದು ಯಶ್ ಮನೆಯಲ್ಲಿ ಇರಲಿಲ್ಲ. ಬಟ್, ಯಶ್ ಅವರನ್ನ ನೋಡಲು ಬಂದ ಅಭಿಮಾನಿ, ತನ್ನ ಅತಿರೇಕದ ಅಭಿಮಾನಕ್ಕೆ ಸೋತಿದ್ದಾನೆ.

    English summary
    Die hard fan of kannada actor Yash attempted suicide in front of yash's house today (January 8th). now Yash visited to victoria hospital.
    Wednesday, January 9, 2019, 12:12
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X