'ಕಾಫಿತೋಟ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿರುವ ಯಶ್

By Naveen

'ಕಾಫಿತೋಟ' ಸಿನಿಮಾದ ಟ್ರೇಲರ್ ಇಂದು ಬಿಡುಗಡೆ ಆಗಲಿದ್ದು, ಚಿತ್ರದ ಟ್ರೇಲರ್ ಯಶ್ ರಿಲೀಸ್ ಮಾಡಲಿದ್ದಾರೆ. 'ಮೀರಾ ಮಾಧವ ರಾಘವ' ಚಿತ್ರದ ನಂತರ ಟಿ.ಎನ್.ಸೀತಾರಾಮ್ ಅವರು 'ಕಾಫಿತೋಟ'ಕ್ಕೆ ಆಕ್ಷನ್ ಕಟ್ ಹೇಳಿದ್ದು, ಆಗಸ್ಟ್ 18 ರಂದು ಸಿನಿಮಾ ರಿಲೀಸ್ ಆಗುವ ಸಾದ್ಯತೆ ಇದೆ.

'ಕಾಫಿತೋಟ' ಸಿನಿಮಾದ ಟ್ರೇಲರ್ ಇಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಆಗಲಿದೆ. ಕಾರ್ಯಕ್ರಮದಲ್ಲಿ ನಿರ್ದೇಶಕ ಯೋಗರಾಜ್ ಭಟ್ ಕೂಡ ಭಾಗಿಯಾಗಲಿದ್ದಾರೆ. ಮನ್ವಂತರ ಚಿತ್ರ' ಸಂಸ್ಥೆ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ರಘು ಮುಖರ್ಜಿ, ರಾಧಿಕಾ ಚೇತನ್, ಸಂಯುಕ್ತ ಹೊರನಾಡು, ಅಪೇಕ್ಷ ಪುರೋಹಿತ್, ಅಚ್ಯುತ್ ಕುಮಾರ್, ರಾಹುಲ್ ಮಾಧವ ಸೇರಿದಂತೆ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ.

Yash will be releasing 'Kaafi Thota' trailer

ಅಂದಹಾಗೆ, ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿವೆ. ಒಂದು ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದು, ಇನ್ನೊಂದು ಹಾಡಿಗೆ ಮಿದುನ್ ಮುಕುಂದನ್ ಸ್ವರ ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ ಮತ್ತು ಜೋಗಿ ತಲಾ ಒಂದು ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

More from Filmibeat

English summary
The trailer of TN Seetharam directed film Kaafi Thota will be released at 3 pm today. Rocking Star Yash will be releasing the trailer.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X