'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ'ಗೆ ಹೊರಟ 'ರಾಜಾಹುಲಿ'

Recommended Video

ಸರಕಾರಿ ಶಾಲೆಯತ್ತ ಮುಖ ಮಾಡಿದ ಯಶ್..! | FILMIBEAT KANNADA

ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ' ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗ್ತಿದೆ. 50 ದಿನ ಪೂರೈಸಿ ಶತದಿನದತ್ತ ಸಾಗಿದೆ. ದಸರಾ ಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ ಕೂಡ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ' ಪ್ರದರ್ಶನವಾಗ್ತಿದೆ.

ರಿಷಬ್ ಶೆಟ್ಟಿಯ ಚಿತ್ರವನ್ನ ಪ್ರೇಕ್ಷಕರಲ್ಲದೇ ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡ ಮೆಚ್ಚಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನೋಡಿ ಮೆಚ್ಚಿಕೊಂಡಿದ್ದರು. ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾ ನೋಡಿ ಸಂತಸ ವ್ಯಕ್ತಪಡಿಸಿದ್ದರು.

Yash will watching sarkari hiriya prathamika shale

ಈಗ ರಾಕಿಂಗ್ ಸ್ಟಾರ್ ಯಶ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರವನ್ನ ವೀಕ್ಷಿಸಲಿದ್ದಾರೆ. ನಾಳೆ (ಅಕ್ಟೋಬರ್ 9) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಒರೆಯನ್ ಮಾಲ್ ನಲ್ಲಿ ಯಶ್ ಸಿನಿಮಾ ನೋಡಲಿದ್ದಾರೆ.

ಫಿಲ್ಮಿಬೀಟ್ ವಿಮರ್ಶೆ

ಕನ್ನಡ ಭಾಷೆಯಲ್ಲಿ ವಿದ್ಯೆ ಕಲಿಯುವುದು ಕನ್ನಡ ಮಣ್ಣಿನ ಮಕ್ಕಳ ಹಕ್ಕು. ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಹೊಂದಿದರೆ, ಕನ್ನಡ ಅಸ್ಮಿತೆ ಉಳಿಸಿಕೊಳ್ಳುವುದು ಕಷ್ಟ ಎಂಬ ಸಂದೇಶ ಸಾರುವ ಸಿನಿಮಾ 'ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು. ಕೊಡುಗೆ ರಾಮಣ್ಣ ರೈ'.

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅನಂತ್ ನಾಗ್, ಮಾ.ರಂಜನ್, ಮಾ.ಸಂಪತ್, ಮಾ.ಮಹೇಂದ್ರ, ಪ್ರಮೋದ್ ಶೆಟ್ಟಿ, ಪ್ರಕಾಶ್ ತೂಮಿನಾಡ್ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಆಗಸ್ಟ್ 23 ರಂದು ಬಿಡುಗಡೆಯಾಗಿತ್ತು.

More from Filmibeat

English summary
Rocking Star yash will be watching rishab shetty directional sarkari hiriya prathamika shale tomorrow at orion mall.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X