Bengaluru Gold Rate: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್‌ 26,200 ರೂ. ಕುಸಿತ

By Prajwal B

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ (Bengaluru) ಅದೆಷ್ಟೋ ಮಂದಿ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ (Gold-Silver Investment) ಮಾಡುತ್ತಾರೆ. ದಿನಬೆಳಗಾದ್ರೆ ಸಾಕು, ಇತ್ತೀಚೆಗೆ ಬೆಳಗೆದ್ದು ಹೆಚ್ಚಿನವರು ನೋಡೋದೆ ಚಿನ್ನದ ಬೆಲೆ ಎಷ್ಟಿದೆ ಎಂದು. ಏಕೆಂದರೆ ಇತ್ತೀಚೆಗೆ ಚಿನ್ನ, ಬೆಳ್ಳಿ ದರಗಳು ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದೆ. ಆದ್ರೆ ಫೆಬ್ರವರಿ ಆರಂಭದಿಂದ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದೆ. ಇಂದೂ (ಫೆ.13) ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ (Gold Rate Down). ಹಾಗಿದ್ರೆ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಂದು ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Gold Rate Bangalore

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಇಂದು ಭರ್ಜರಿ ಇಳಿಕೆ ಕಂಡಿದೆ. 1 ಗ್ರಾಂ ಚಿನ್ನದ ಬೆಲೆ ಇಂದು ₹15,578 ರೂ. ಆಗಿದ್ದು, ನಿನ್ನೆ ₹15,840 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ ₹262 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ದರ ಇಂದು ₹1,24,624 ರೂ. ಆಗಿದ್ದು, ನಿನ್ನೆ ₹1,26,720 ರೂ. ಇತ್ತು. ನಿನ್ನೆಗಿಂತ ಇಂದು 2,096 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,55,780 ರೂ. ಆಗಿದ್ದು, ನಿನ್ನೆ ₹1,58,400 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 2,620 ರೂ. ಕುಸಿತವಾಗಿದೆ. ಇನ್ನು 100 ಗ್ರಾಂ ಚಿನ್ನದ ದರ 15,57,800 ರೂ. ಆಗಿದ್ದು, ನಿನ್ನೆ 15,84,000 ರೂ. ಇತ್ತು. ಒಟ್ಟು ₹26,200 ರೂ. ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ₹14,280 ರೂ. ಆಗಿದ್ದು, ನಿನ್ನೆ ₹14,520 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ ₹240 ರೂ. ಇಳಿಕೆ ಕಂಡಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ ಇಂದು 1,14,240 ರೂ. ಆಗಿದ್ದು, ನಿನ್ನೆ 1,16,160 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್‌ 1,920 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,42,800 ರೂ. ಆಗಿದ್ದು, ನಿನ್ನೆ ₹1,45,200 ರೂ. ಇತ್ತು. ಒಟ್ಟು 2,400 ರೂ. ಕಮ್ಮಿಯಾಗಿದೆ. 100 ಗ್ರಾಂ ಚಿನ್ನದ ದರ ಇಂದು ₹14,28,000 ರೂ. ಆಗಿದ್ದು, ನಿನ್ನೆ ₹14,52,000 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹24,000 ರೂ. ಕುಸಿತ ಕಂಡಿದೆ.

ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ:
ಇಂದು ಬೆಂಗಳೂರಿನಲ್ಲಿ 18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹11,684 ರೂ. ಆಗಿದ್ದು, ನಿನ್ನೆ ₹11,880 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹196 ರೂ. ಇಳಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹93,472 ರೂ. ಆಗಿದ್ದು, ನಿನ್ನೆ ₹95,040 ಇತ್ತು. ನಿನ್ನೆಗಿಂತ ಇಂದು ದಿಢೀರ್‌ 1,568 ರೂ. ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 1,16,840 ರೂ. ಆಗಿದ್ದು, ನಿನ್ನೆ 1,18,800 ರೂ. ಇತ್ತು. ಒಂದೇ ದಿನದಲ್ಲಿ 1,960 ರೂ. ಕುಸಿತ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು ₹11,68,400 ರೂ. ಆಗಿದ್ದು, ನಿನ್ನೆ ₹11,88,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 19,600 ರೂ. ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಎಷ್ಟಿದೆ?
ಅಬ್ಬಾ, ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರವೂ ಭರ್ಜರಿ ಇಳಿಕೆಯಾಗಿದೆ. ಪ್ರತೀ ಗ್ರಾಂ ಬೆಳ್ಳಿಯಲ್ಲಿ ಬರೋಬ್ಬರಿ 15 ರೂ. ಇಳಿಕೆ ಕಂಡಿದ್ದು, ಒಟ್ಟು ಬೆಲೆ 280 ರೂ. ಆಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,240 ರೂ. ಆಗಿದ್ದು, ನಿನ್ನೆ ₹2,360 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್‌ ₹120 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹2,800, 100 ಗ್ರಾಂ ಬೆಳ್ಳಿ ದರ ₹28,000 ರೂ., 1000 ಗ್ರಾಂ ಬೆಳ್ಳಿ ದರ ₹2,80,000 ರೂ. ಆಗಿದೆ.

ಸ್ಪಾಟ್‌ ಗೋಲ್ಡ್‌ ವಿವರ:
ಫೆಬ್ರವರಿ 13, 2026 ರ ರಾಯಿಟರ್ಸ್‌ ವರದಿ ಪ್ರಕಾರ, GMT 0311ರ ಸಮಯದಲ್ಲಿ ಸ್ಪಾಟ್‌ ಚಿನ್ನದ ದರವು 1.3% ಏರಿಕೆ ಕಂಡು ಪ್ರತೀ ಔನ್ಸ್‌ಗೆ $4,982.59 ಕ್ಕೆ ತಲುಪಿದೆ.

Credit: Goodreturns

More from Filmibeat

Read more about: notification
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X