bredcrumb

ಶರ್ಮಿಳಾ ಮಾಂಡ್ರೆಗೆ ಗ್ಲೋಬಲ್ ಐಕಾನ್ ಮೀಡಿಯಾ ಪ್ರಶಸ್ತಿ

By Umesh M
| Published: Friday, May 2, 2025, 10:16 [IST]

ಕನ್ನಡದ ನಟಿ ಶರ್ಮಿಳಾ ಮಾಂಡ್ರೆಗೆ ಮ್ಯೂಸಿಯಂ ಆಫ್‌ ಫ್ಯೂಚರ್ ವತಿಯಿಂದ 2025ನೇ ಸಾಲಿನ ಗ್ಲೋಬಲ್ ಐಕಾನ್ ಮೀಡಿಯಾ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕಾನ್ಫಿಡೆಂಟ್ ಗ್ರೂಪ್‌ನ ಚೇರ್‌ಮನ್ ಡಾ.ರಾಯ್ ಚಿರಿಯಂಕಂದತ್ ಜೋಸೆಫ್ ನೀಡಿ ಗೌರವಿಸಿದ್ದಾರೆ. ಮೀಡಿಯಾ ಇಂಡಸ್ಟ್ರಿಗೆ ಅವರ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.  

Kannada Actress Sharmila Mandre received Global Icon Media Award
1/5

ಕನ್ನಡ ನಟಿ ಶರ್ಮಿಳಾ ಮಾಂಡ್ರೆಗೆ 2025ನೇ ಸಾಲಿನ ಪ್ರತಿಷ್ಠಿತ ಗ್ಲೋಬಲ್ ಐಕಾನ್ ಮೀಡಿಯಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಮೀಡಿಯಾ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿ ಸಮಾರಂಭ ಮ್ಯೂಸಿಯಂ ಫ್ಯೂಚರ್‌ನಲ್ಲಿ ನಡೆದಿದ್ದು, ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಗಿದೆ.
Kannada Actress Sharmila Mandre received Global Icon Media Award
2/5

ಈ ಪ್ರಶಸ್ತಿ ಸಮಾರಂಭ ಅಂತಾರಾಷ್ಟ್ರೀಯ ಇವೆಂಟ್‌ಗಳು ನಡೆಯುವ ಮ್ಯೂಸಿಯಂ ಆಫ್ ಫ್ಯೂಚರ್‌ ನಡೆದಿದೆ. ಕನ್ನಡದ ನಟಿಗೆ ಈ ಪ್ರಶಸ್ತಿ ಸಿಕ್ಕಿದ್ದಕ್ಕೆ ಅವರ ಅಭಿಮಾನಿಗಳು ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.
Kannada Actress Sharmila Mandre received Global Icon Media Award
3/5

ಶರ್ಮಿಳಾ ಮಾಂಡ್ರೆಗೆ ಕಾನ್ಫಿಡೆಂಟ್ ಗ್ರೂಪ್‌ನ ಚೇರ್‌ಮ್ಯಾನ್ ಡಾ.ರಾಯ್ ಚಿರಿಯಂಕಂದತ್ ಜೋಸೆಫ್ ನೀಡಿ ಗೌರವಿಸಿದ್ದಾರೆ. ಶರ್ಮಿಳಾ ಮಾಂಡ್ರೆ ಸಿನಿಮಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಈ ಪ್ರಶಸ್ತಿ ಲಭಿಸಿದೆ.
Kannada Actress Sharmila Mandre received Global Icon Media Award
4/5

ಶರ್ಮಿಳಾ ಮಾಂಡ್ರೆ ಸಿನಿಮಾ ಹಾಗೂ ಜಾಹೀರಾತು ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಶ್ರದ್ಧೆ ಹಾಗೂ ಪ್ಯಾಷನ್ ಈ ಯಶಸ್ಸಿಗೆ ಪ್ರಮುಖ ಕಾರಣ ಎನ್ನಲಾಗಿದೆ.
Kannada Actress Sharmila Mandre received Global Icon Media Award
5/5

ಈ ಪ್ರಶಸ್ತಿ ಸಮಾರಂಭದಲ್ಲಿ ಬೇರೆ ಬೇರೆ ಕ್ಷೇತ್ರದಿಂದ ಗಣ್ಯರು ಆಗಮಿಸಿದ್ದರು. ನಟಿ ಶರ್ಮಿಳಾ ಮಾಂಡ್ರೆ ಜೊತೆಗೆ ಮತ್ತೊಬ್ಬ ನಟಿ ಧನ್ಯಾ ರಾಮ್‌ಕುಮಾರ್ ಕೂಡ ಪ್ರಶಸ್ತಿಯನ್ನು ಹಿಡಿದು ಕಾಣಿಸಿಕೊಂಡಿದ್ದಾರೆ.
X
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+