bredcrumb

ಮತ್ತೆ ದರ್ಶನ್ ಜೊತೆಯಾಗಿ ಶರ್ಮಿಳಾ ಮಾಂಡ್ರೆ

By Umesh M
| Published: Saturday, March 29, 2025, 20:58 [IST]

ಮತ್ತೆ 'ಡೆವಿಲ್' ಸಿನಿಮಾ ಚಿತ್ರೀಕರಣ ಆರಂಭವಾಗಿದೆ. ಇತ್ತೀಚೆಗೆ ಮೈಸೂರಿನಲ್ಲಿ ಒಂದು ಸಣ್ಣ ಶೆಡ್ಯೂಲ್ ಚಿತ್ರೀಕರಣ ಮುಗಿಸಿ ಈಗ ಚಿತ್ರತಂಡ ರಾಜಸ್ಥಾನದಲ್ಲಿ ಬೀಡು ಬಿಟ್ಟಿದೆ. ಮೈಸೂರು ಶೆಡ್ಯೂಲ್‌ಗೆ ಶರ್ಮಿಳಾ ಮಾಂಡ್ರೆ ತಂಡ ಸೇರಿಕೊಂಡಿದ್ದರು. ಚಿತ್ರದ ಮುಖ್ಯ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಈ ಹಿಂದೆ 'ನವಗ್ರಹ' ಚಿತ್ರದಲ್ಲಿ ದರ್ಶನ್ ಜೋಡಿಯಾಗಿ ಆಕೆ ಮಿಂಚಿದ್ದರು.

Sharmiela Mandre teams up once again with Darshan for
1/4

'ಡೆವಿಲ್' ಚಿತ್ರದಲ್ಲಿ ದರ್ಶನ್ ಜೊತೆ ಶರ್ಮಿಳಾ ಮಾಂಡ್ರೆ ನಟಿಸುತ್ತಿದ್ದಾರೆ. ಈ ಹಿಂದೆ 'ನವಗ್ರಹ' ಚಿತ್ರದಲ್ಲಿ ಇಬ್ಬರೂ ತೆರೆ ಹಂಚಿಕೊಂಡಿದ್ದರು.
Sharmiela Mandre teams up once again with Darshan for
2/4

ಮಿಲನಾ ಪ್ರಕಾಶ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ 'ಡೆವಿಲ್' ಸಿನಿಮಾ ಚಿತ್ರೀಕರಣ ರಾಜಸ್ಥಾನದಲ್ಲಿ ನಡೀತಿದೆ. ಚಿತ್ರದಲ್ಲಿ ರಾಜಕಾರಣಿ ಆಗಿ ಶರ್ಮಿಳಾ ಬಣ್ಣ ಹಚ್ಚಿದ್ದಾರೆ.
Sharmiela Mandre teams up once again with Darshan for
3/4

ಇತ್ತೀಚೆಗೆ ಶರ್ಮಿಳಾ ಸಿನಿಮಾಗಳಲ್ಲಿ ನಟಿಸೋದು ಕಮ್ಮಿ ಆಗಿದೆ. ಇಂತಹ ಸಮಯದಲ್ಲೇ ದರ್ಶನ್ ಜೊತೆ ಮತ್ತೆ ನಟಿಸೋ ಅವಕಾಶ ಸಿಕ್ಕಿದೆ.
Sharmiela Mandre teams up once again with Darshan for
4/4

ಬಹುಕೋಟಿ ವೆಚ್ಚದಲ್ಲಿ ಬಹಳ ಅದ್ಧೂರಿಯಾಗಿ 'ಡೆವಿಲ್' ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಶರ್ಮಿಳಾ ಪಾತ್ರ ಹೇಗಿರುತ್ತದೆ ಎಂದು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
X
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+