twitter
    bredcrumb

    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್

    By Shiddalingesh S
    | Published: Friday, May 20, 2022, 16:27 [IST]
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    1/11
    ಪಿಂಕ್ ಅಂಡ್ ಬ್ಲಾಕ್‌ ಗೌನ್‌ನಲ್ಲಿ ಕಂಗೊಳಿಸಿದ ವಿಶ್ವ ಸುಂದರಿ ಐಶ್ವರ್ಯಾ ರೈ
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    2/11
    ನ್ಯೂ ಲುಕ್‌ನಲ್ಲಿ ಎಲ್ಲರ ಗಮನ ಸೆಳೆದ ನಟಿ ಐಶ್ವರ್ಯಾ ರೈ ಬಚ್ಚನ್
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    3/11
    ಕಾನ್‌ ಚಿತ್ರೋತ್ಸವದಲ್ಲಿ ಭಾಗಿಯಾಗುವ ಮೂಲಕ ಹೊಸ ಮೆರಗು ತಂದ ಐಶ್ವರ್ಯಾ ರೈ
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    4/11
    ಐಶ್ವರ್ಯಾ ರೈ ಬಚ್ಚನ್ ಹೊಸ ಪೋಟೊಗಳು ಆನ್‌ಲೈನ್‌ನಲ್ಲಿ ವೈರಲ್
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    5/11
    ನಟಿ ಐಶ್ವರ್ಯಾ ರೈ ಬಚ್ಚನ್‌ಗೆ ಇನ್‌ಸ್ಟಾಗ್ರಾಂನಲ್ಲಿ 10.1 ಮಿಲಿಯನ್ ಫಾಲೋವರ್ಸ್‌
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    6/11
    ಐಶ್ವರ್ಯಾ ರೈ ಬಚ್ಚನ್ ಪೋಟೊಗಳಿಗೆ ಮಸ್ತ್ ಲೈಕ್ಸ್‌, ಕಮೆಂಟ್ಸ್ ಮಾಡುತ್ತಿರುವ ಅಭಿಮಾನಿಗಳು
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    7/11
    ಕಾನ್ ಚಿತ್ರೋತ್ಸವದಲ್ಲಿ ತೆಗೆಸಿದ ಹೊಸ ಪೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಐಶ್ವರ್ಯಾ ರೈ
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    8/11
    ಗೌರವ್ ಗುಪ್ತಾ ವಿನ್ಯಾಸಗೊಳಿಸಿದ ಬ್ಲಾಕ್ ಗೌನ್ ಧರಿಸಿ ರೆಡ್ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ ಐಶ್ವರ್ಯಾ ರೈ
    ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಐಶ್ವರ್ಯಾ ರೈ ಬಚ್ಚನ್
    9/11
    ಕಾನ್‌ ಚಿತ್ರೋತ್ಸವದ  ರೆಡ್ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ ಐಶ್ವರ್ಯಾ ರೈ ಬಚ್ಚನ್
    X
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X