bredcrumb

ಕನ್ನಡಕ್ಕೂ ಡಬ್ ಆಗಿ ಒಟಿಟಿಗೆ 'ಗುಡ್‌ ಬ್ಯಾಡ್ ಅಗ್ಲಿ'

By Narayana M
| Published: Monday, May 5, 2025, 21:44 [IST]

ತಮಿಳಿನ 'ಗುಡ್‌ ಬ್ಯಾಡ್ ಅಗ್ಲಿ' ಸಿನಿಮಾ ಓಟಿಟಿ ರಿಲೀಸ್ ಡೇಟ್ ಕನ್ಫರ್ಮ್ ಆಗಿದೆ. ಕನ್ನಡಕ್ಕೂ ಸಿನಿಮಾ ಡಬ್ ಆಗಿ ಸ್ಟ್ರೀಮಿಂಗ್ ಆಗಲಿದೆ. ಮೇ 8ಕ್ಕೆ ಅಂದರೆ ಇದೇ ಗುರುವಾರ ಸಿನಿಮಾ ನೆಟ್‌ಫ್ಲಿಕ್ಸ್‌ಗೆ ಬರ್ತಿದೆ. ಬಾಕ್ಸಾಫೀಸ್‌ನಲ್ಲಿ 200 ಕೋಟಿ ರೂ.ಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡ ಸಿನಿಮಾ ಸದ್ದು ಮಾಡಿತ್ತು.

Good Bad Ugly OTT release date: Where you can stream Ajith's gangster drama
1/5

ಅಜಿತ್ ನಟನೆಯ 'ಗುಡ್‌ ಬ್ಯಾಡ್ ಅಗ್ಲಿ' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡ್ತಿದೆ. ಇದೇ ಮೇ 8ರಿಂದ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಕನ್ನಡಕ್ಕೂ ಸಿನಿಮಾ ಡಬ್ ಆಗಿ ವೀಕ್ಷಣೆಗೆ ಸಿಗಲಿದೆ.
Good Bad Ugly OTT release date: Where you can stream Ajith's gangster drama
2/5

ತಮಿಳಿನ ಜೊತೆಗೆ ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಡಬ್ ಆಗಿದೆ. ಅದಿಕ್ ರವಿಚಂದ್ರನ್ ನಿರ್ದೇಶನದ ಚಿತ್ರವನ್ನು ನಿಮ್ಮದೇ ಭಾಷೆಯಲ್ಲಿ ನೀವು ನೋಡಬಹುದು.
Good Bad Ugly OTT release date: Where you can stream Ajith's gangster drama
3/5

'ಗುಡ್‌ ಬ್ಯಾಡ್ ಅಗ್ಲಿ' ಚಿತ್ರದಲ್ಲಿ ತ್ರಿಶಾ ನಾಯಕಿಯಾಗಿ ಮಿಂಚಿದ್ದಾರೆ. ಚಿತ್ರದಲ್ಲಿ ವಿಂಟೇಜ್ ಅಜಿತ್ ಕುಮಾರ್ ಅವರನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಸದ್ಯ ಚಿತ್ರಮಂದಿರದಲ್ಲಿ ಸಿನಿಮಾ ನೋಡದವರು ಓಟಿಟಿ ಸ್ಟ್ರೀಮಿಂಗ್‌ಗಾಗಿ ಕಾಯುತ್ತಿದ್ದಾರೆ.
Good Bad Ugly OTT release date: Where you can stream Ajith's gangster drama
4/5

ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಸಿನಿಮಾ ನಿರ್ಮಿಸಿ ಗೆದ್ದಿತ್ತು. 200 ಕೋಟಿ ರೂ.ಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿ ಸಿನಿಮಾ ಸದ್ದು ಮಾಡಿದೆ. ಅಭಿಮಾನಿಗಳನ್ನು ರಂಜಿಸುವಲ್ಲಿ ಸಕ್ಸಸ್ ಕಂಡಿದೆ.
Good Bad Ugly OTT release date: Where you can stream Ajith's gangster drama
5/5

'ಗುಡ್‌ ಬ್ಯಾಡ್ ಅಗ್ಲಿ' ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಆದರೂ ಭಿನ್ನ ವಿಭಿನ್ನ ಗೆಟಪ್‌ಗಳಲ್ಲಿ ಅಜಿತ್ ನಟಿಸಿ ಮೋಡಿ ಮಾಡಿದ್ದಾರೆ. ಅದೇ ಚಿತ್ರವನ್ನು ಗೆಲುವಿನ ದಡ ಸೇರಿಸಿತ್ತು
X