ಹೊಲದಲ್ಲಿ ಉಳುಮೆ ಮಾಡುತ್ತಿರುವ ನಟಿ ರಶ್ಮಿಕಾ: ವಿಡಿಯೋ ವೈರಲ್

ಕನ್ನಡ, ತೆಲುಗು, ತಮಿಳು ಚಿತ್ರರಂಗದ ಬಳಿಕ ಈಗ ಬಾಲಿವುಡ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಹಿಂದಿಯ ಚೊಚ್ಚಲ ಸಿನಿಮಾ ಮೂಲಕ ರಶ್ಮಿಕಾ ರಾಷ್ಟ್ರ ಮಟ್ಟದ ಗಮನ ಸೆಳೆಯಲು ತಯಾರಾಗಿದ್ದಾರೆ. ಗ್ಲಾಮರ್ ಪಾತ್ರದ ಮೂಲಕ ಅಭಿಮಾನಿಗಳ ಹೃದಯ ಕದ್ದಿದ್ದ ರಶ್ಮಿಕಾ ಇದೀಗ ಪಕ್ಕ ಹಳ್ಳಿ ಹುಡುಗಿ ಆಗಿದ್ದಾರೆ.

ಅಷ್ಟೆಯಲ್ಲ ಹೊಲದಲ್ಲಿ ಉಳುಮೆ ಮಾಡುತ್ತಿದ್ದಾರೆ. ರಶ್ಮಿಕಾ ಕೆಸರು ಗದ್ದೆಯಲ್ಲಿ ಕೃಷಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೊಲ ಉಳುಮೆ ಮಾಡುತ್ತಿರುವ ವಿಡಿಯೋವನ್ನು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಅಂದಹಾಗೆ ರಶ್ಮಿಕಾ ಉಳುಮೆ ಮಾಡುತ್ತಿರುವುದು ತಮಿಳಿನ ಸುಲ್ತಾನ್ ಸಿನಿಮಾಗಾಗಿ. ನಟ ಕಾರ್ತಿ ನಟನೆಯ ಸುಲ್ತಾನ್ ಸಿನಿಮಾದಲ್ಲಿ ರಶ್ಮಿಕಾ ಹಳ್ಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮಿಳಿನಲ್ಲಿ ರಶ್ಮಿಕಾ ನಟನೆಯ ಚೊಚ್ಚಲ ಸಿನಿಮಾ ಇದಾಗಿದ್ದು, ಮೊದಲ ಚಿತ್ರದಲ್ಲಿ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

Rashmika Mandanna Shares a glimpse of her village farmer girl role in Tamil Sulthan movie

ರಶ್ಮಿಕಾ ಕನ್ನಡದಲ್ಲಿ ಕೊನೆಯದಾಗಿ ಪೊಗರು ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಬಳಿಕ ರಶ್ಮಿಕಾ ಯಾವುದೇ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಸದ್ಯ ತೆಲುಗಿನಲ್ಲಿ ಪುಷ್ಪ ಮತ್ತು ಹಿಂದಿಯಲ್ಲಿ ಮಿಷನ್ ಮಜ್ನು ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Recommended Video

ತೆಲುಗುನಲ್ಲಿ ರಶ್ಮಿಕಾ ಜಾಗಕ್ಕೆ ಬಂತು ಆಪತ್ತು | Filmibeat Kannada

More from Filmibeat

English summary
Actress Rashmika Mandanna Shares a glimpse of her village farmer girl role in Tamil Sulthan movie; Video Goes Viral.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X