For Quick Alerts
  ALLOW NOTIFICATIONS  
  For Daily Alerts

  ಹಿರಿಯ ನಟಿಯ ಮಗ ಕೋವಿಡ್‌ಗೆ ಬಲಿ, ಪತಿ ಆಸ್ಪತ್ರೆಗೆ ದಾಖಲು

  |

  ದಕ್ಷಿಣ ಭಾರತದ ಹಿರಿಯ ನಟಿ ಕವಿತಾ ಅವರ ಮಗ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕವಿತಾ ಮಗ ಸಂಜಯ್ ರೂಪ್ ಜೂನ್ 15 ರಂದು ಕೊನೆಯುಸಿರೆಳೆದರು.

  ಸಂಜಯ್ ರೂಪ್‌ಗೆ ಕೋವಿಡ್ ಪಾಟಿಸಿವ್ ಬಂದಾಗ ಮನೆಯಲ್ಲಿ ಕ್ವಾರಂಟೈನ್ ಅಗಿದ್ದರು. ಬಳಿಕ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಿದ ಸಂಜಯ್ ಮಂಗಳ ನಿಧನರಾಗಿದ್ದಾರೆ.

  ದಿಗ್ಗಜ ಸಂಗೀತ ನಿರ್ದೇಶಕ ಘಂಟಸಾಲರ ಮಗ ರತ್ನಕುಮಾರ್ ನಿಧನದಿಗ್ಗಜ ಸಂಗೀತ ನಿರ್ದೇಶಕ ಘಂಟಸಾಲರ ಮಗ ರತ್ನಕುಮಾರ್ ನಿಧನ

  ಕವಿತಾ ಪತಿ ದಶರಥ್ ರಾಜ್‌ಗೂ ಕೊರೊನಾ ಪಾಸಿಟಿವ್ ಬಂದಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

  ಕವಿತಾ ಸಿನಿಮಾ ಜೀವನ

  ಅಂದ್ಹಾಗೆ, ಕವಿತಾ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು. 1976ರಲ್ಲಿ ತಮಿಳಿನ 'ಓ ಮಂಜು' ಎಂಬ ಸಿನಿಮಾದಲ್ಲಿ ಚೊಚ್ಚಲ ಬಾರಿಗೆ ನಟಿಸಿದರು. ಆಗ ಅವರ ವಯಸ್ಸು 11 ವರ್ಷ. ನಂತರ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಸುಮಾರು 300ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

  ಒಂದೇ ಮಾರ್ಗದಲ್ಲಿ ನಡೆಯಲು ಮುಂದಾದ ಜೋಡೆತ್ತು | Filmibeat Kannada

  ಪೋಷಕ ಪಾತ್ರಗಳಲ್ಲಿ ಹೆಚ್ಚು ಯಶಸ್ಸು ಕಂಡಿದ್ದ ಕವಿತಾ ಸದ್ಯ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದಾರೆ.

  English summary
  South indian senior actress Kavitha's son dies of covid 19, and her husband admitted to hospital.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X